ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಯಾವುದೇ ಪಕ್ಷಕ್ಕೆ ಬಹುಮತ ದೊರೆತಿಲ್ಲ. ಆದರೆ, ಬಿಜೆಪಿ ನೇತೃತ್ವದ ಮೈತ್ರಿಕೂಟವು 292 ಸ್ಥಾನಗಳನ್ನು ಪಡೆದುಕೊಂಡಿದೆ. ಇದೇ ವೇಳೆ, ಇಂಡಿಯಾ ಒಕ್ಕೂಟವು 234 ಸ್ಥಾನಗಳನ್ನು ಪಡೆದುಕೊಂಡಿದೆ.
ಈ...
ನರೇಂದ್ರ ಮೋದಿ ನಾಯಕತ್ವದಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡನೆಗೆ ಬಿಜೆಪಿ ನೇತೃತ್ವದ ಎನ್ಡಿಎ ಪಕ್ಷಗಳು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಇಂದು ಜೂನ್ 7 ರಂದು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಫಲಿತಾಂಶ...
ಇಂದು ಬೆಳಗ್ಗೆ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ರಾಷ್ಟ್ರಪತಿ ಕಚೇರಿ,...
ಮೂರನೇ ಬಾರಿ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಅವರು ಜೂನ್ 8 ರಂದು ಸಂಜೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಎನ್ಡಿಎ ಒಕ್ಕೂಟ 292 ಕ್ಷೇತ್ರಗಳಲ್ಲಿ ಜಯಗಳಿಸಿ ಬಹುಮತಗಳಿಸಿದೆ. ಒಂದು...
ಪ್ರಧಾನಿ ನರೇಂದ್ರ ಮೋದಿ ಅವರ ಚಾರ್ ಸೋ ಪಾರ್ (400ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು) ಎಂಬ ಆಕ್ರಮಣಕಾರಿ ಕೂಗು ಗಾಳಿಯಲ್ಲಿ ಕಣ್ಮರೆಯಾಗಿದೆ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಲೇವಡಿ ಮಾಡಿದ್ದಾರೆ.
ಲೋಕಸಭೆ...