ಪಾಕ್‌ಗೆ ಗೌರವ ನೀಡಿ, ಇಲ್ಲದಿದ್ದರೆ ಅವರು ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್

ಭಾರತವು ಪಾಕಿಸ್ತಾನದೊಂದಿಗೆ ಮಾತುಕತೆಯಲ್ಲಿ ತೊಡಗಿಸಿಕೊಳ್ಳಬೇಕು. ಅವರ ವಿರುದ್ಧ ಮಿಲಿಟರಿ ಬಲವನ್ನು ತೋರಿದರೆ ನಮ್ಮ ದೇಶಕ್ಕೆ ಅಣುಬಾಂಬ್‌ ಹಾಕುತ್ತಾರೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಮಣಿ ಶಂಕರ್‌ ಅಯ್ಯರ್ ಎಚ್ಚರಿಕೆ ನೀಡಿದ್ದಾರೆ. “ಅವರ ಬಳಿ ಅಣು...

ಮೋದಿ ಅದಾನಿಗೆ ಹತ್ತಾರು ಯೋಜನೆ ನೀಡಿದ್ದಾರೆ, ನಾವು 30 ಲಕ್ಷ ಹುದ್ದೆ ಭರ್ತಿ ಮಾಡುತ್ತೇವೆ: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 10 ವರ್ಷಗಳಲ್ಲಿ ಅದಾನಿಗೆ  ಬಂದರುಗಳು, ವಿಮಾನ ನಿಲ್ದಾಣಗಳು ಹಾಗೂ ರಕ್ಷಣಾ ಗುತ್ತಿಗೆಗಳನ್ನು ಒಳಗೊಂಡು ಹಲವು ಮೂಲಸೌಕರ್ಯ ಯೋಜನೆಗಳನ್ನು ನೀಡಿದ್ದಾರೆ. ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದು, ಹೊಸ...

ಜಾರ್ಖಂಡ್ | ಹಿಂದೂಗಳಿಗೆ ಮುಸ್ಲಿಮರ ಟೋಪಿ ಧರಿಸಿ, ಸಭೆಯಲ್ಲಿ ಕುಳ್ಳಿರಿಸಿಕೊಂಡ ಬಿಜೆಪಿ ಮುಖಂಡರು!

ಲೋಕಸಭಾ ಚುನಾವಣೆಯ ಮೂರು ಹಂತದ ಮತದಾನ ಈಗಾಗಲೇ ದೇಶದಲ್ಲಿ ಮುಗಿದಿದೆ. ಇನ್ನು, ನಾಲ್ಕು ಹಂತಗಳ ಮತದಾನವಷ್ಟೇ ಬಾಕಿ ಇದೆ. ಈಗಾಗಲೇ ಮುಗಿದಿರುವ ಮತದಾನಗಳು ಬಿಜೆಪಿಗೆ ಸೋಲಿನ ಆತಂಕವನ್ನು ಹೆಚ್ಚಿಸಿವೆ. ಈ ಆತಂಕ ಪ್ರಧಾನಿ ನರೇಂದ್ರ...

ಮೋದಿ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳದ ಚುನಾವಣಾ ಆಯೋಗ: ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್

ಲೋಕಸಭಾ ಚುನಾವಣೆ ವೇಳೆ ದ್ವೇಷ ಭಾಷಣ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಂದ ವಿವರಣೆ ಪಡೆಯುವಂತೆ ಭಾರತ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ತಮಿಳುನಾಡು ಕಾಂಗ್ರೆಸ್‌ ಸಮಿತಿ (ಟಿಎನ್‌ಸಿಸಿ) ಮದ್ರಾಸ್‌...

ಮೋದಿ ಕುರ್ಚಿ ಅಲುಗಾಡುತ್ತಿದೆ, ಅಂಬಾನಿ – ಅದಾನಿಗಳ ವಿರುದ್ಧವೇ ವಾಗ್ದಾಳಿ ಆರಂಭಿಸಿದ್ದಾರೆ: ಖರ್ಗೆ

ಮೂರು ಹಂತದ ಲೋಕಸಭಾ ಚುನಾವಣೆಗಳು ನಡೆದ ನಂತರ ಪ್ರಧಾನಿ ನರೇಂದ್ರ ಮೋದಿ ಕುರ್ಚಿ ಅಲುಗಾಡುತ್ತಿದ್ದು, ಇವರು ತಮ್ಮ ಸ್ನೇಹಿತರ ವಿರುದ್ಧವೇ ವಾಗ್ದಾಳಿ ಆರಂಭಿಸಿದ್ದಾರೆ. ಇವೆಲ್ಲವೂ ಫಲಿತಾಂಶದ ನಿಜವಾದ ದಿಕ್ಸೂಚಿಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ನರೇಂದ್ರ ಮೋದಿ