ಹೈಕೋರ್ಟ್‍ನ ನ್ಯಾಯಮೂರ್ತಿ ಹುದ್ದೆಗೆ ಮಂಗಳವಾರ ರಾಜೀನಾಮೆ ನೀಡಿರುವ ನ್ಯಾ.ಅಭಿಜಿತ್ ಗಂಗೋಪಾಧ್ಯಾಯ ಅವರು, ಭಾರತೀಯ ಜನತಾ ಪಾರ್ಟಿ(ಬಿಜೆಪಿ) ಸೇರುವುದಾಗಿ ಮಾಧ್ಯಮಗಳಿಗೆ ಹೇಳಿಕೆ ಕೊಟ್ಟಿದ್ದಾರೆ.
ಅವರು ತಮ್ಮ ಸಾಲ್ಟ್ ಲೇಕ್ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, "ನರೇಂದ್ರ...
ಮೋದಿ ಸರ್ಕಾರವು ಚುನಾವಣಾ ಬಾಂಡ್‌ಗಳ ಮೂಲಕ ತನ್ನ ಸಂಶಯಾಸ್ಪದ ವ್ಯವಹಾರಗಳನ್ನು ಮರೆಮಾಡಲು ನಮ್ಮ ದೇಶದ ಅತಿದೊಡ್ಡ ಬ್ಯಾಂಕ್ ಅನ್ನು ಗುರಾಣಿಯಾಗಿ ಬಳಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ...
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಮತ್ತೆ ವಾಗ್ದಾಳಿ ನಡೆಸಿದ್ದಾರೆ.
ಎಕ್ಸ್‌ನಲ್ಲಿ ಬರೆದುಕೊಂಡಿರುವ ಸುಬ್ರಮಣಿಯನ್ ಸ್ವಾಮಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಸೋತರೆ ಮಾತ್ರ ಹಿಂದೂ ರಾಷ್ಟ್ರವಾಗಲು ಸಾಧ್ಯ ಎಂದು...
ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನ ಬಿಜೆಪಿ ಶಾಸಕ ನೀರಜ್ ಜಿಂಬಾ ಶನಿವಾರ ಪ್ರಧಾನಿ ನರೇಂದ್ರ ಮೋದಿಗೆ ತಮ್ಮ ರಕ್ತದಿಂದ ಪತ್ರ ಬರೆದಿದ್ದಾರೆ. 'ಗೂರ್ಖಾಗಳ ಕನಸುಗಳು ನನ್ನ ಕನಸುಗಳು' ಎಂದಿದ್ದ ಪ್ರಧಾನಿ ಮೋದಿಗೆ ಅವರ ಹೇಳಿಕೆಯನ್ನು...
ಲೋಕಸಭೆ ಚುನಾವಣೆಗೆ ಬಿಜೆಪಿ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ವಾರಣಾಸಿಯಿಂದ, ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಜರಾತ್‌ನ ಗಾಂಧಿ...