ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಮನರೇಗಾ): 20 ವರ್ಷಗಳ ಅವಲೋಕನ

ಇಂದು 'ಮನರೇಗಾ' ಎಂದು ಕರೆಯಲ್ಪಡುವ ಈ ಕಾಯ್ದೆಯು ಭಾರತದ ಸಂಸತ್ತಿನಲ್ಲಿ ಅವಿರೋಧವಾಗಿ ಅಂಗೀಕಾರಗೊಂಡು ಇಪ್ಪತ್ತು ವರ್ಷಗಳು ಕಳೆದಿವೆ. ಅಂದು ಇದಕ್ಕೆ ಎಲ್ಲ ಪಕ್ಷಗಳ ಬೆಂಬಲವಿತ್ತು. ಆದರೂ ಆ ಕಾಲದ ಅನೇಕ ಅರ್ಥಶಾಸ್ತ್ರಜ್ಞರಿಗೆ ಈ...

‘ಜಿ ರಾಮ್‌ ಜಿ’ ರದ್ದುಗೊಳಿಸಿ ‘ನರೇಗಾ’ ಮರುಸ್ಥಾಪನೆಗೆ ಆಗ್ರಹಿಸಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

ಗ್ರಾಮೀಣ ಬಡವರ ಪಾಲಿನ ಆರ್ಥಿಕ ಸಂಜೀವಿನಿಯಾಗಿದ್ದ 'ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ' ಕಾಯ್ದೆಯನ್ನು ರದ್ದುಪಡಿಸಿ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ 'ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು...

ರಾಜ್ಯ ಕಾಂಗ್ರೆಸ್‌ನಿಂದ ‘ನರೇಗಾ ಉಳಿಸಿ’ ಆಗ್ರಹಿಸಿ ಲೋಕಭವನ ಚಲೋ ಇಂದು

ಕೇಂದ್ರ ಸರ್ಕಾರವು ವಿಬಿ ಜಿ ರಾಮ್‌ ಜಿ ಕಾಯ್ದೆಯನ್ನು ಹಿಂಪಡೆದು, ನರೇಗಾ ಕಾಯ್ದೆಯನ್ನು ಮರು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕೆಪಿಸಿಸಿ ಇಂದು(ಜ.28) ' ಲೋಕಭವನ' ಚಲೋ ಹಮ್ಮಿಕೊಂಡಿದೆ. ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರ ಜೊತೆ...

ದೇವದುರ್ಗ | ನರೇಗಾ ಕಾಮಗಾರಿ ವೇಳೆ ಸಿಮೆಂಟ್‌ ಬೋರ್ಡ ಬಿದ್ದು ಮಹಿಳೆ ಗಂಭೀರ ಗಾಯ

ನರೇಗಾ (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ) ಕಾಮಗಾರಿ ನಡೆಯುತ್ತಿದ್ದ ವೇಳೆ ಬೋರ್ಡ್ ಬಿದ್ದು ಮಹಿಳೆಯೊಬ್ಬರಿಗೆ ಕಾಲು ಮುರಿದಿರುವ ಘಟನೆ ದೇವದುರ್ಗ ತಾಲ್ಲೂಕು ಪಲಕನಮರಡಿ ಪಂಚಾಯತ್‌ ವ್ಯಾಪ್ತಿಯ ವಂದ್ಲಿಯಲ್ಲಿ ನಡೆದಿದೆ. ಅಮರಮ್ಮ...

ಗದಗ | ಗ್ರಾಮೀಣ ಪ್ರದೇಶಗಳಲ್ಲಿ ನರೇಗಾ ಮೂಲಕ ಆಸ್ತಿ ಸೃಷ್ಟಿ: ಸಚಿವ ಎಚ್ ಕೆ ಪಾಟೀಲ್

"ಗ್ರಾಮೀಣ ಪ್ರದೇಶಗಳಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಅಡಿಯಲ್ಲಿ ಜನರಿಗೆ ನೇರವಾಗಿ ಉಪಯುಕ್ತವಾಗುವ ಅನೇಕ ಆಸ್ತಿಗಳನ್ನು ಸೃಷ್ಟಿಸಲಾಗಿದೆ" ಎಂದು ಸಚಿವ ಎಚ್ ಕೆ ಪಾಟೀಲ್ ಹೇಳಿದರು. ಗದಗ ಜಿಲ್ಲೆಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ನರೇಗಾ