ಚಿತ್ರದುರ್ಗ | ನಾಯಿ ಕಚ್ಚಿದ ಸ್ಥಿತಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ; ಖಾಸಗಿ ಶಾಲೆ ಸಿಬ್ಬಂದಿ ಪೊಲೀಸರಿಗೆ ದೂರು

ನಾಯಿಯೊಂದು ನವಜಾತ ಶಿಶುವಿನ ದೇಹವನ್ನು ಕಚ್ಚಿ ಖಾಸಗಿ ಶಾಲೆಯ ಆವರಣವನ್ನು ಪ್ರವೇಶಿಸಿದ್ದು, ಇದನ್ನು ಗಮನಿಸಿದ ಭದ್ರತಾ ಸಿಬ್ಬಂದಿ ನಾಯಿಯನ್ನು ಓಡಿಸಿ ಮಗುವಿನ ದೇಹವನ್ನು ಬಿಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಚಿತ್ರದುರ್ಗ ನಗರದ ಚಳ್ಳಕೆರೆಯ ಗೇಟ್...

ಹೆಣ್ಣು ಮಗುವನ್ನು ರೈಲ್ವೇ ಹಳಿ ಮೇಲೆ ಎಸೆದುಹೋದ ನರ್ಸ್‌; ವಿಡಿಯೋ ವೈರಲ್ – ವ್ಯಾಪಕ ಆಕ್ರೋಶ

ಎರಡು ದಿನಗಳ ಹಿಂದೆ ಜನಿಸಿದ್ದ ಹೆಣ್ಣು ಮಗುವನ್ನು ನರ್ಸ್‌ವೊಬ್ಬರು ರೈಲ್ವೇ ಹಳಿಯ ಮೇಲೆ ಎಸೆದುಹೋಗಿರುವ ಅಮಾನುಷ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ. ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....

ಬೆಂಗಳೂರು | ರೈಲು ಬೋಗಿಯ ಕಸದ ಬುಟ್ಟಿಯಲ್ಲಿ ನವಜಾತ ಗಂಡು ಮಗು ಪತ್ತೆ

ರೈಲು ಬೋಗಿಯಲ್ಲಿರುವ ಕಸದ ಬುಟ್ಟಿಯಲ್ಲಿ ನವಜಾತ ಶಿಶುವೊಂದನ್ನು ಎಸೆದಿದ್ದು, ಮಗು ಅಲ್ಲಿಯೇ ಪ್ರಾಣ ಬಿಟ್ಟ ಘಟನೆ ಬೆಂಗಳೂರಿನ ಯಲಹಂಕ ರೈಲು ನಿಲ್ದಾಣದಲ್ಲಿ ನಡೆದಿದೆ. ಭುವನೇಶ್ವರದಿಂದ ಬೆಂಗಳೂರಿಗೆ ಬಂದ ಪ್ರಶಾಂತಿ ಎಕ್ಸಪ್ರೆಸ್‌ ರೈಲಿನ ಕಸದ ಬುಟ್ಟಿಯಲ್ಲಿ...

ದೆಹಲಿ ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 6 ನವಜಾತ ಶಿಶುಗಳು ಸಾವು

ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ 6 ನವಜಾತ ಶಿಶುಗಳು ಸಾವನ್ನಪ್ಪಿದ್ದು, ಇನ್ನೂ ಕೆಲವು ಶಿಶುಗಳ ಸ್ಥಿತಿ ಗಂಭೀರವಾಗಿದೆ. ವಿವೇಕ್ ವಿಹಾರ್‌ನಲ್ಲಿರುವ ನ್ಯೂ ಬಾರ್ನ್ ಬೇಬಿ ಕೇರ್ ಆಸ್ಪತ್ರೆಯಲ್ಲಿ ಭಾರೀ ಅಗ್ನಿ...

ತುಮಕೂರು | ಮಮತೆಯ ತೊಟ್ಟಿಲು ಸೇರಿದ ನವಜಾತ ಶಿಶು

ತುಮಕೂರು ಜಿಲ್ಲೆಯ ಕುಣಿಗಲ್‌ ತಾಲೂಕಿನ ದಯಾಕಿರಣ ದತ್ತು ಕೇಂದ್ರದ ಮುಂದೆ ಇಟ್ಟಿರುವ ಮಮತೆಯ ತೊಟ್ಟಿಲಿನಲ್ಲಿ ನವಜಾತ ಗಂಡು ಮಗುವನ್ನು ಅಪರಿಚಿತರು ಭಾನುವಾರ ಬಿಟ್ಟುಹೋಗಿರುವುದು ಬೆಳಕಿಗೆ ಬಂದಿದೆ. ದಯಾಕಿರಣ ಸಂಯೋಜಕ ರಮೇಶ್ ಕುಣಿಗಲ್ ಅವರು ಪೊಲೀಸ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ನವಜಾತ ಶಿಶು