ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರ 8 ರಿಂದ 14 ವರ್ಷ ವಯೋಮಾನದೊಳಗಿನ ಐವರು ಮಕ್ಕಳು ನಾಪತ್ತೆಯಾದ ಪ್ರಕರಣ ಸುಖಾಂತ್ಯ ಕಂಡಿದೆ.
ಏ. 6ರ ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಸಮೀಪದ...
ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನಾಪತ್ತೆಯಾಗಿದ್ದಾರೆ. ಇತ್ತೀಚೆಗೆ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿ ಚಾಮುಂಡಿ ಬೆಟ್ಟದ ಕಾರ್ಯುದರ್ಶಿ ರೂಪ ಸ್ನೇಹಮಯಿ ವಿರುದ್ಧ...
"ಮನೆಯಲ್ಲಿ ತನ್ನ ಬಗ್ಗೆ ಅನುಮಾನಗಳು ಇದೆ. ಹಾಗಾಗಿ ನನಗೆ ಬದುಕಲು ಮನಸ್ಸಿಲ್ಲ. ನಾನು ಸಾಯಲು ಹೊರಟಿದ್ದೇನೆ" ಎಂದು ಪತ್ರ ಬರೆದಿಟ್ಟು, ಮನೆಯಿಂದ ನಾಪತ್ತೆಯಾಗಿದ್ದ ಮಂಡ್ಯ ಜಿಲ್ಲೆಯ ಶಾಲಾ ವಿದ್ಯಾರ್ಥಿನಿಯನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು...
ಖ್ಯಾತ ಅಸ್ಸಾಮಿ ಸಂಗೀತ ಸಂಯೋಜಕ, 84 ವರ್ಷದ ರಾಮನ್ ಬರುವಾ ನಾಪತ್ತೆಯಾಗಿದ್ದಾರೆ. ಗುವಾಹಟಿಯ ಲತಾಸಿಲ್ ಪ್ರದೇಶದ ತನ್ನ ಮನೆಯಿಂದ ಬೆಳಿಗ್ಗೆ ಹತ್ತಿರದ ದೇವಸ್ಥಾನಕ್ಕೆ ಹೋಗಿದ್ದು ಸಂಜೆಯಾದರೂ ಹಿಂದಿರುಗಿಲ್ಲ.
ರಾಮನ್ ಬರುವಾ ಹಿಂದಿರುಗದ ಕಾರಣ ಅವರ...