ಕೆಲಸಕ್ಕೆ ಹೊರಟಿದ್ದ ಕೂಲಿ ಕಾರ್ಮಿಕನ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ನಡೆದಿದೆ.
ಕೆಲಸಕ್ಕೆಂದು ಹೊರಟಿದ್ದ ಕೂಲಿ ಕಾರ್ಮಿಕ ಮಹೇಶ್ ಎಂಬುವವರ ಮೇಲೆ ಇಂದು ಬೆಳಿಗ್ಗೆ ಏಕಾಏಕಿ...
ಹುಚ್ಚು ನಾಯಿ ಕಡಿತದಿಂದ ಓರ್ವ ಬಾಲಕ ಗಂಭೀರ ಗಾಯಗೊಂಡ ಘಟನೆ ರಾಯಚೂರು ತಾಲೂಕಿನ ದೇವಸುಗೂರು ಗ್ರಾಮದಲ್ಲಿ ನಡೆದಿದೆ.
ಗಾಯಗೊಂಡ ಬಾಲಕನನ್ನು ರಾಮು ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ಬಾಲಕ ಮನೆಗೆ ಹೋಗುತ್ತಿದ್ದ ವೇಳೆ ಏಕಾಏಕಿ...
ತನ್ನ ಸಂಬಂಧಿ 7 ವರ್ಷದ ಬಾಲಕನನ್ನು ಕಚ್ಚಿದ ಕಾರಣಕ್ಕೆ ಕೋಪಗೊಂಡ ವ್ಯಕ್ತಿ ತಾನು ಸಾಕಿದ್ದ ನಾಯಿಯನ್ನೇ ಕೊಂದು, ತಿಂದಿರುವ ಘಟನೆ ಥೈಲ್ಯಾಂಡ್‌ನ ಚಿಯಾಂಗ್ ಮಾಯ್‌ನಲ್ಲಿ ನಡೆದಿದೆ. ಘಟನೆಯ ದೃಶ್ಯಗಳು ಸಿಟಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು,...
ಸಾಕುವ ನಾಯಿ ವಿಚಾರಕ್ಕೆ ಮನೆ ಮಾಲೀಕರು ಮತ್ತು ಬಾಡಿಗೆದಾರರ ನಡುವೆ ಜಗಳ ನಡೆದಿದ್ದು, ಬಾಡಿಗೆದಾರರ ಮೇಲೆ ಮಾಲೀಕ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಜೀವನ್ ಭೀಮಾ ನಗರದಲ್ಲಿ ಈ ಘಟನೆ ನಡೆದಿದೆ....
ಬೊಗಳುತ್ತಿದ್ದ ನಾಯಿಗೆ ಬೈದಿದ್ದಕ್ಕೆ ನಾಯಿಯ ಮಾಲೀಕನ ಮೇಲೆ ದುಷ್ಕರ್ಮಿಯೊಬ್ಬ ಆ್ಯಸಿಡ್ ಎರಚಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಕುರಗುಂದ ಗ್ರಾಮದ ನಿವಾಸಿ ಸುಂದರ್ ರಾಜ್ ಎಂಬಾತನ ಮೇಲೆ ನೆರೆಮನೆಯ...