ರಾಷ್ಟ್ರೀಯ ಹೆದ್ದಾರಿಯ ಅಪಘಾತ ಸ್ಪಾಟ್‌ಗಳಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ

ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸಬಹುದಾದ 5,803 ಸ್ಥಳಗಳನ್ನು ಗುರುತಿಸಲಾಗಿದೆ. ಅವುಗಳನ್ನು ಬ್ಲ್ಯಾಕ್‌ ಸ್ಪಾಟ್‌ ಎಂದು ಕರೆಯಲಾಗುತ್ತದೆ. ಈ ಬ್ಲ್ಯಾಕ್‌ ಸ್ಪಾಟ್‌ಗಳಲ್ಲಿ ಅತಿ ಹೆಚ್ಚು ತಮಿಳುನಾಡಿನಲ್ಲಿ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು...

ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿದ ಸಚಿವ ಸತೀಶ್ ಜಾರಕಿಹೊಳಿ

ನವದೆಹಲಿಯಲ್ಲಿ ಭೇಟಿ ರಾಜ್ಯ ರಸ್ತೆ ಯೋಜನೆಗಳ ಕುರಿತು ಚರ್ಚೆ ಯೋಜನೆಗಳ ರೂಪರೇಷೆ ಸಿದ್ಧಪಡಿಸಿ ಸಲ್ಲಿಸಲು ಗಡ್ಕರಿ ಸೂಚನೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಬುಧವಾರ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ...

ಸಾವರ್ಕರ್‌ ಪಠ್ಯ ಕೈಬಿಟ್ಟಿರುವುದು ನೋವು ತಂದಿದೆ: ನಿತಿನ್‌ ಗಡ್ಕರಿ

ಹಿಂದೂ ಸಿದ್ಧಾಂತವಾದಿ ವಿ ಡಿ ಸಾವರ್ಕರ್ ಅವರ ಕುರಿತಾದ ಅಧ್ಯಾಯಗಳನ್ನು ಶಾಲಾ ಪಠ್ಯಪುಸ್ತಕಗಳಿಂದ ಕರ್ನಾಟಕ ರಾಜ್ಯ ಸರ್ಕಾರ ಕೈಬಿಟ್ಟುರುವುದಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕ ನಿತಿನ್ ಗಡ್ಕರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ʻಶಾಲಾ ಪಠ್ಯಕ್ರಮದಿಂದ ಆರ್‌ಎಸ್‌ಎಸ್ ಸಂಸ್ಥಾಪಕ...

ಕೇಂದ್ರ ಸಚಿವ ನಿತಿನ್ ಗಡ್ಕರಿ ‘ಬಾವಿಗೆ ಹಾರುವುದೇ ಲೇಸು’ ಎಂದಿದ್ದೇಕೆ?

ನಿತಿನ್ ಗಡ್ಕರಿ ಕನಸುಗಳು ಒಂದೆರಡಲ್ಲ; ಯೂರಿನ್‌ನಿಂದ ಯೂರಿಯಾ ಮಾಡುವುದು ಅವರ ಒಂದು ಕನಸು. ಅವರು ತಮ್ಮ ಕನಸುಗಳನ್ನು ಈಡೇರಿಸಲು ಹೊರಟು ಸುದ್ದಿಯಾಗಿದ್ದಕ್ಕಿಂತ ವಂಚನೆ, ಅವ್ಯವಹಾರಗಳಿಂದ ಸುದ್ದಿಯಾಗಿದ್ದೇ ಹೆಚ್ಚು. ಪಕ್ಷದಲ್ಲಿ ಮತ್ತು ಮೋದಿಯವರ ಸಂಪುಟದಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ನಿತಿನ್ ಗಡ್ಕರಿ