ಸಿಪಿಎಂ ಹಿರಿಯ ನಾಯಕ ನಿತ್ಯಾನಂದ ಸ್ವಾಮಿ ನಿಧನ

ಭಾರತ ಕಮ್ಯೂನಿಸ್ಟ್‌ ಪಕ್ಷದ (ಸಿಪಿಎಂ) ಕರ್ನಾಟಕ ರಾಜ್ಯ ಸಮಿತಿಯ ಮಾಜಿ ಕಾರ್ಯದರ್ಶಿ, ಕೃಷಿಕೂಲಿಕಾರ ಸಂಘದ ಮಾಜಿ ರಾಜ್ಯ ಅಧ್ಯಕ್ಷರೂ ಆಗಿದ್ದ ನಿತ್ಯಾನಂದ ಸ್ವಾಮಿ (77) ಅವರು ಸೋಮವಾರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ನಿತ್ಯಾನಂದ ಸ್ವಾಮಿ...

ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಸಾವು ವಂದತಿ: ಕೈಲಾಸದಿಂದ ಸ್ಪಷ್ಟನೆ

ಸ್ವಯಂಘೋಷಿತ ದೇವಮಾನವ, ಅತ್ಯಾಚಾರ ಆರೋಪಿ, ಕೈಲಾಸ ರಾಷ್ಟ್ರ ಕಟ್ಟಿಕೊಂಡು ಅಲ್ಲಿಯೇ ಇರುವ ನಿತ್ಯಾನಂದ ಸ್ವಾಮಿ ಸಾವನ್ನಪ್ಪಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ. ನಿತ್ಯಾನಂದ ಸಾವು ಕುರಿತು 'ಕೈಲಾಸ'ವು ಸ್ಪಷ್ಟನೆ ನೀಡಿದ್ದು, ಆತ ಸತ್ತಿಲ್ಲವೆಂದು ಮಾಹಿತಿ...

ಅತ್ಯಾಚಾರ ಪ್ರಕರಣ | ಭಾರೀ ಪ್ರತಿಭಟನೆಯಾದರೆ ಮಾತ್ರ ತ್ವರಿತ ವಿಚಾರಣೆಯೇ?!

ಕೊಲ್ಕತ್ತಾದ ವೈದ್ಯೆಯ ಅತ್ಯಾಚಾರ- ಕೊಲೆಯ ಪ್ರಕರಣದ ವಿಚಾರಣೆಯನ್ನು ಇಷ್ಟು ಬೇಗ ಮುಗಿಸಿದ ಸಿಬಿಐ ಮತ್ತು ಕೋರ್ಟಿನ ಕ್ರಮವನ್ನು ಶ್ಲಾಘಿಸಲೇಬೇಕು. ಆದರೆ, ಇಂತಹ ಎಲ್ಲ ಪ್ರಕರಣಗಳೂ ಇಷ್ಟೇ ತುರ್ತಾಗಿ ವಿಚಾರಣೆ ಮುಗಿಸಿ ತೀರ್ಪು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ನಿತ್ಯಾನಂದ ಸ್ವಾಮಿ