ಮಣಿಪುರ | 10 ಮಂದಿ ಕುಕಿ ಬಂಡುಕೋರರ ಹತ್ಯೆ; ಜಿರಿಬಾಮ್‌ನಲ್ಲಿ ನಿಷೇಧಾಜ್ಞೆ

ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ಕುಕಿ-ಜೋ ಬಂಡುಕೋರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಘರ್ಷಣೆಯಲ್ಲಿ 10 ಮಂದಿ ಕುಕಿ ಬಂಡುಕೋರರನ್ನು ಸಿಆರ್‌ಪಿಎಫ್‌ ಹತ್ಯೆಗೈದಿದೆ. ಜಿಲ್ಲೆಯಲ್ಲಿ ನಿಷೇಧಾಜ್ಞೆ...

ಚಿಕ್ಕಮಗಳೂರು | ಬೀಡುಬಿಟ್ಟಿವೆ 23 ಕಾಡಾನೆಗಳು; ಜಿಲ್ಲೆಯ 11 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಶನಿವಾರ ಒಂದು ಆನೆ ಮೃತಪಟ್ಟಿದ್ದು, ಆ ಮೃತ ಆನೆಯ ಬಳಿ 23 ಕಾಡಾನೆಗಳ ಹಿಂಡು ಬೀಡುಬಿಟ್ಟಿದೆ. ಅವುಗಳನ್ನು ಕಾಡಿಗೆ ಹಿಮ್ಮೆಟ್ಟಲು ಜಿಲ್ಲಾಡಳಿತ ಹೆಣಗಾಡುತ್ತಿದೆ. ಕಾಡಾನೆಗಳಿಂದ ಜನರಿಗೆ...

ತುಮಕೂರು | ಹೇಮಾವತಿ ನಾಲೆ ಸುತ್ತ ಮಾ.12ರಿಂದ ನಿಷೇಧಾಜ್ಞೆ ಜಾರಿ

ತುಮಕೂರು ಜಿಲ್ಲೆ ಹೇಮಾವತಿ ನಾಲೆ ಸುತ್ತ ಮಾ.12ರಿಂದ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಆದೇಶ ಹೊರಡಿಸಿದ್ದಾರೆ. ತುಮಕೂರು ಜಿಲ್ಲಾ ವ್ಯಾಪ್ತಿಯ ಕುಡಿಯುವ ನೀರಿನ ಕೆರೆಗಳನ್ನು ತುಂಬಿಸಲು ಹೇಮಾವತಿ ಜಲಾಶಯದಿಂದ ನೀರು ಹರಿಸುತ್ತಿರುವ...

ಮಂಡ್ಯ | ನಿಷೇಧಾಜ್ಞೆ ಉಲ್ಲಂಘನೆ ಪ್ರಕರಣ; 17 ಬಿಜೆಪಿ ಕಾರ್ಯಕರ್ತರಿಗೆ ಸಮನ್ಸ್‌

ಪಾಂಡವಪುರದಲ್ಲಿ ಜಾರಿ ಮಾಡಲಾಗಿದ್ದ ನಿಷೇಧಾಜ್ಞೆ ಉಲ್ಲಂಘಿಸಿ 2017ರಲ್ಲಿ ಬೈಕ್ ರ್‍ಯಾಲಿ ನಡೆಸಿದ್ದ ಪ್ರಕರಣದಲ್ಲಿ 17 ಮಂದಿ ಬಿಜೆಪಿ ಕಾರ್ಯಕರ್ತರಿಗೆ ಸಮನ್ಸ್‌ ಜಾರಿ ಮಾಡಲಾಗಿದೆ. ಪಾಂಡವಪುರದ ಜೆಎಂಎಫ್‌ಸಿ ನ್ಯಾಯಾಲಯ ಸಮನ್ಸ್‌ ಜಾರಿಗೊಳಿಸಿದೆ. 2017ರಲ್ಲಿ ಎಸ್‌ಡಿಪಿಐ ಮತ್ತು...

ಬೆಳಗಾವಿ | ಮಹಾಮೇಳಾವ್‌ಗೆ ಅನುಮತಿ ನಿರಾಕರಣೆ; 144 ಸೆಕ್ಷನ್ ಜಾರಿ

ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಎಮ್‌ಇಎಸ್‌ ಮಹಾಮೇಳಾವ್​ಗೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಎಸ್‌.ಎನ್.ಸಿದ್ದರಾಮಪ್ಪ ಅನುಮತಿ ನಿರಾಕರಿಸಿದ್ದಾರೆ. ಅನುಮತಿ ನಿರಾಕರಣೆ ಮಧ್ಯೆಯೂ ಎಂಇಎಸ್ ಮಹಾಮೇಳಾವ್ ನಡೆಸುವ ಸಾಧ್ಯತೆ ಇದ್ದು, ಬೆಳಗಾವಿಯ ಮೂರು ಪ್ರಮುಖ ಪ್ರದೇಶಗಳಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ನಿಷೇಧಾಜ್ಞೆ