NEET | ‘ಒಂದು ರಾಷ್ಟ್ರ, ಒಂದು ಪರೀಕ್ಷೆ’ – ದೇಶಕ್ಕಂಟಿದ ವಿಪತ್ತು

ಕಳೆದ ಐದು ವರ್ಷಗಳಲ್ಲಿ 15 ರಾಜ್ಯಗಳಲ್ಲಿ ಕನಿಷ್ಠ 48 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿವೆ. ಈ ಸೋರಿಕೆಗಳು ಸುಮಾರು 1.2 ಲಕ್ಷ ಹುದ್ದೆಗಳಿಗಾಗಿ ಪರೀಕ್ಷೆ ಪಡೆದ ಕನಿಷ್ಠ 1.4 ಕೋಟಿ ಅಭ್ಯರ್ಥಿಗಳ ಭವಿಷ್ಯವನ್ನು...

ನೀಟ್ ಪಿಜಿ ಪರೀಕ್ಷೆ ಮುಂದೂಡಿಕೆ: ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ದೇಶದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದಗಳು ನಡೆಯುತ್ತಿರುವ ನಡುವೆ ಜೂನ್ 23ರ ಭಾನುವಾರ ನಡೆಯಬೇಕಾಗಿದ್ದ ನೀಟ್ ಸ್ನಾತಕೋತ್ತರ (ನೀಟ್ ಪಿಜಿ) ಪ್ರವೇಶ ಪರೀಕ್ಷೆಯನ್ನು ದಿಢೀರ್ ಆಗಿ ಮುಂದೂಡಿಕೆ ಮಾಡಲಾಗಿದೆ. ಈ ವಿಚಾರದಲ್ಲಿ ಕೇಂದ್ರ...

‘ಶಿಕ್ಷಣ ಮಾಫಿಯಾ ಎದುರು ಸಂಪೂರ್ಣ ಅಸಹಾಯಕರಾಗಿದ್ದಾರೆ ಮೋದಿ’

ಆರೋಗ್ಯ ಸಚಿವಾಲಯವು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ-ಸ್ನಾತಕೋತ್ತರವನ್ನು (NEET-PG) ಮುಂದೂಡಿದೆ. ನೀಟ್ ಮುಂದೂಡಿಕೆ, ಅಕ್ರಮಗಳ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್‌ ಗಾಂಧಿ, "ಪ್ರಶ್ನೆಪತ್ರಿಕೆ ಸೋರಿಕೆ ದಂಧೆ ಮತ್ತು...

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ; ಬಿಹಾರ ಮಾತ್ರವಲ್ಲ ಮಹಾರಾಷ್ಟ್ರಕ್ಕೂ ‘ಲಿಂಕ್’

ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿನ (ನೀಟ್) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಮಹಾರಾಷ್ಟ್ರ ಪೊಲೀಸರು ಇಬ್ಬರು ಶಿಕ್ಷಕರನ್ನು ವಿಚಾರಣೆ ಒಳಪಡಿಸಿದ್ದಾರೆ. ಬಿಹಾರ ಮಾತ್ರವಲ್ಲ ಮಹಾರಾಷ್ಟ್ರದಲ್ಲಿಯೂ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬುದು ಇದೀಗ ಬೆಳಕಿಗೆ ಬಂದಿದೆ. ಮಹಾರಾಷ್ಟ್ರದ ಶಿಕ್ಷಕ ಸಂಜಯ್...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಜಾರ್ಖಂಡ್‌ನಲ್ಲಿ ಇನ್ನೂ ಐವರ ಬಂಧನ

ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಪೊಲೀಸರು ಇನ್ನೂ ಐವರನ್ನು ಬಂಧಿಸಿದ್ದು, ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಜಾರ್ಖಂಡ್‌ನ ದಿಯೋಘಾರ್ ಹಾಗೂ ರಾಂಚಿಯಲ್ಲಿ ಐವರನ್ನು ಬಂಧಿಸಿದ್ದಾರೆ. ಬಂಧಿತ ಐವರನ್ನು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ನೀಟ್