ಬಿಹಾರ ಮತದಾರರ ಪಟ್ಟಿಯಲ್ಲಿ ಬಾಂಗ್ಲಾ, ಮ್ಯಾನ್ಮಾರ್, ನೇಪಾಳದವರ ಹೆಸರುಗಳು ಪತ್ತೆ; ಚುನಾವಣಾ ಆಯೋಗ

ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಇರುವಂತೆಯೇ ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಭಾರೀ ಸದ್ದು ಮಾಡುತ್ತಿದ್ದು ಚರ್ಚೆಗೂ ಗ್ರಾಸವಾಗಿದೆ. ಬಿಹಾರದಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನ ನಡೆಸಲಾಗುತ್ತಿರುವ ಮತದಾರರ ಪರಿಶೀಲನಾ ಅಭಿಯಾನದಲ್ಲಿ (ಎಸ್‌ಐಆರ್‌)...

ನೇಪಾಳದಿಂದ ಭಾರತದೆಡೆ ಹಾರಿದ 15-20 ಡ್ರೋನ್‌ಗಳು: ಬಿಹಾರದಲ್ಲಿ ಹೈ ಅಲರ್ಟ್

ಸೋಮವಾರ ರಾತ್ರಿ ನೇಪಾಳದಿಂದ ಸುಮಾರು 15ರಿಂದ 20 ಡ್ರೋನ್‌ಗಳು ಭಾರತೀಯ ವಾಯುಪ್ರದೇಶಕ್ಕೆ ಪ್ರವೇಶಿಸಿದ್ದು ಕಂಡುಬಂದಿದೆ. ಈ ಬೆನ್ನಲ್ಲೇ ಮಂಗಳವಾರ ಭಾರತ-ನೇಪಾಳ ಗಡಿ ಜಿಲ್ಲೆಗಳಲ್ಲಿ ಬಿಹಾರ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ. ಮಧುಬನಿ ಜಿಲ್ಲೆಯ...

ನೇಪಾಳ, ಉತ್ತರ ಭಾರತ, ಈಶಾನ್ಯದಲ್ಲಿ ಕಂಪಿಸಿದ ಭೂಮಿ: 50 ಸಾವು

ಇಂದು ಮುಂಜಾನೆ ನೇಪಾಳದಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದೆ. ಇದು ರಿಕ್ಟರ್ ಮಾಪಕದಲ್ಲಿ 7.1 ರಷ್ಟಿತ್ತು. ಭಾರತದ ಹಲವು ರಾಜ್ಯಗಳಲ್ಲೂ ಭೂಕಂಪನದ ಅನುಭವವಾಗಿದೆ. ಬಿಹಾರ, ದೆಹಲಿ-ಎನ್​ಸಿಆರ್​ ಪ್ರದೇಶಗಳಲ್ಲಿ ಕಂಪನವು ಹೆಚ್ಚು ಪರಿಣಾಮ ಬೀರಿದೆ. ಭೂಕಂಪನದ...

ನೇಪಾಳ | ಭಾರೀ ಪ್ರವಾಹ; ಕನಿಷ್ಠ 39 ಮಂದಿ ಸಾವು

ನಿರಂತರ ಮಳೆಯಿಂದಾಗಿ ನೇಪಾಳದಲ್ಲಿ ಭಾರೀ ಪ್ರವಾಹ ಉಂಟಾಗಿದ್ದು ಈವರೆಗೆ ಕನಿಷ್ಠ 39 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಶುಕ್ರವಾರದಿಂದ ನೇಪಾಳದ ಕೆಲವು ಭಾಗಗಳು ಮಳೆಯಿಂದ ಜಲಾವೃತವಾಗಿದ್ದು, ವಿಪತ್ತು ಅಧಿಕಾರಿಗಳು ಹಠಾತ್ ಪ್ರವಾಹದ ಬಗ್ಗೆ ಎಚ್ಚರಿಕೆ...

ನೇಪಾಳ | ನದಿಗೆ ಉರುಳಿದ 40 ಪ್ರಯಾಣಿಕರಿದ್ದ ಭಾರತದ ಬಸ್; 11 ಮಂದಿ ಸಾವು

ಸುಮಾರು 40 ಪ್ರಯಾಣಿಕರಿದ್ದ ಭಾರತದಲ್ಲಿ ನೋಂದಾಯಿತ ಬಸ್ ಶುಕ್ರವಾರ ನೇಪಾಳದ ತನಾಹುನ್ ಜಿಲ್ಲೆಯಲ್ಲಿ ಮರ್ಸ್‌ಯಾಂಗ್ಡಿ ನದಿಗೆ ಬಿದ್ದಿದ್ದು, 11 ಮಂದಿ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಪೊಲೀಸರು ಖಚಿತಪಡಿಸಿದ್ದಾರೆ. ಬಸ್‌ನಲ್ಲಿ ಸುಮಾರು 40 ಪ್ರಯಾಣಿಕರಿದ್ದರು ಎಂದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ನೇಪಾಳ