ಟಿ20 ವಿಶ್ವಕಪ್ | ನೇಪಾಳಕ್ಕೆ ಆಘಾತ; 1 ರನ್‌ನಿಂದ ಸೌತ್ ಆಫ್ರಿಕಾ ವಿರುದ್ಧ ವಿರೋಚಿತ ಸೋಲು

ಏಡೆನ್ ಮಾರ್ಕರಮ್ ನೇತೃತ್ವದ ದಕ್ಷಿಣ ಆಫ್ರಿಕಾವನ್ನು 115 ರನ್‌ಗಳಿಗೆ ಕಟ್ಟಿ ಹಾಕಿದ್ದ ನೇಪಾಳ, ಚೇಸಿಂಗ್‌ ಮಾಡುವಾಗ ಎಡವಿದೆ. ಕೊನೆಯ ಬಾಲ್‌ನಲ್ಲಿ ಗೆಲ್ಲಲು ಎರಡು ರನ್‌ಗಳ ಅವಶ್ಯಕತೆ ಇದ್ದಾಗ ಅನಿರೀಕ್ಷತವಾಗಿ ರನೌಟ್ ಆದ ಪರಿಣಾಮ, ಹರಿಣಗಳ...

ಎವರೆಸ್ಟ್, ಎಂಡಿಹೆಚ್ ಮಸಾಲೆ ಪದಾರ್ಥಗಳನ್ನು ನಿಷೇಧಿಸಿದ ನೇಪಾಳ

ಸಿಂಗಾಪುರ ಹಾಗೂ ಹಾಂಕಾಂಗ್‌ ನಂತರ ನೇಪಾಳ ಕೂಡ ಎವರೆಸ್ಟ್ ಹಾಗೂ ಎಂಡಿಹೆಚ್ ಮಸಾಲೆ ಪದಾರ್ಥಗಳನ್ನು ಹಾನಿಕಾರಕ ರಾಸಾಯನಿಕಗಳು ಪತ್ತೆಯಾಗಿರುವ ವರದಿಗಳ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನಿಷೇಧವೇರಿದೆ. ಕ್ಯಾನ್ಸರ್ ಉಂಟುಮಾಡುವ ಎತಿಲೇನ್‌ ಆಕ್ಸೈಡ್‌ ಅಂಶ ಪತ್ತೆಯಾಗಿರುವ...

ಅಪ್ರಾಪ್ತೆ ಮೇಲೆ ಅತ್ಯಾಚಾರ: ಐಪಿಎಲ್ ಪ್ರತಿನಿಧಿಸಿದ್ದ ನೇಪಾಳ ಕ್ರಿಕೆಟಿಗನಿಗೆ 8 ವರ್ಷ ಜೈಲು

ಅಪ್ರಾಪ್ತೆಯೊಬ್ಬರ ಮೇಲೆ ಅತ್ಯಾಚಾರವೆಸಗಿದ ನೇಪಾಳ ಕ್ರಿಕೆಟ್ ತಂಡದ ಆಟಗಾರ ಸಂದೀಪ್ ಲಮಿಚನ್ನೆ ಎಂಬಾತನಿಗೆ ನೇಪಾಳ ರಾಷ್ಟ್ರೀಯ ನ್ಯಾಯಾಲಯ 8 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ. ಶಶೀರ್ ರಾಜ್ ದಕಲ್‌ ನೇತೃತ್ವದ ಪೀಠವು ಕಳೆದ...

ಅಪ್ರಾಪ್ತೆ ಮೇಲೆ ಅತ್ಯಾಚಾರ: ಐಪಿಎಲ್ ಕ್ರಿಕೆಟಿಗನನ್ನು ದೋಷಿ ಎಂದ ನ್ಯಾಯಾಲಯ

ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಆರೋಪದಲ್ಲಿ ನೇಪಾಳ ರಾಷ್ಟ್ರೀಯ ತಂಡದ ಕ್ರಿಕೆಟಿಗ ಸಂದೀಪ್ ಲಮಿಚನ್ನೆ ಅವರನ್ನು ದೋಷಿ ಎಂದು ಕಠ್ಮಂಡು ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ. ಶಿಕ್ಷೆಯನ್ನು ಜನವರಿ 12 ರಂದು ಪ್ರಕಟಿಸಲಾಗುತ್ತದೆ. ಶಶೀರ್ ರಾಜ್...

ನೇಪಾಳ | ಭೀಕರ ಭೂಕಂಪಕ್ಕೆ 128 ಮಂದಿ ಬಲಿ; ನೇಪಾಳಿಗರೊಂದಿಗೆ ಭಾರತವಿದೆ ಎಂದ ಮೋದಿ

ಶುಕ್ರವಾರ ತಡರಾತ್ರಿ ನೇಪಾಳದಲ್ಲಿ 6.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕನಿಷ್ಠ 128 ಮಂದಿ ಸಾವನ್ನಪ್ಪಿದ್ದಾರೆ. 140ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಭೂಕಂಪದಿಂದಾಗಿ ಮನೆಗಳು ಮತ್ತು ಕಟ್ಟಡಗಳು ಕುಸಿದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ನೇಪಾಳ