ಪ್ರೇಮ ವೈಫಲ್ಯದಿಂದಾಗಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡರೆ, ಆತನ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾಳೆಂದು ಆರೋಪಿಸಿ ಆತನ ಗೆಳತಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವಂತಿಲ್ಲ ಎಂದು ಛತ್ತೀಸ್‌ಗಢ ಹೈಕೋರ್ಟ್ ಈಚೆಗೆ ಹೇಳಿದೆ.
ಉತ್ತಮ ಅಂಕ ಗಳಿಸದಿದ್ದಕ್ಕಾಗಿ ವಿದ್ಯಾರ್ಥಿ ಆತ್ಮಹತ್ಯೆ...
ಮದ್ಯಪಾನ ಮಾಡಿ ಮನೆಗೆ ಬಂದ ಪತಿ, ಪತ್ನಿ ಚಿಕನ್ ಸಾರು ಮಾಡಿಲ್ಲವೆಂದು ಜಗಳ ಮಾಡಿ ಚಾಕುವಿನಿಂದ ತಿವಿದು ಕೊಲೆ ಮಾಡಿದ್ದನು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಂಡತಿಯನ್ನು ಕೊಲೆ ಮಾಡಿದ್ದ ಅಪರಾಧಿಗೆ 6...
ಹುಲಿ ಉಗುರು ಧರಿಸಿದ್ದ ಆರೋಪದ ಮೇಲೆ ಬಂಧನವಾಗಿದ್ದ ಬಿಗ್‌ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರಿಗೆ ಬೆಂಗಳೂರಿನ 2ನೇ ಎಸಿಜೆಎಂ ನ್ಯಾಯಾಲಯದಿಂದ ಜಾಮೀನು ದೊರೆತಿದೆ.
₹4 ಸಾವಿರ ನಗದು ಭದ್ರತೆ ಅಥವಾ ಒಬ್ಬರ ಶ್ಯೂರಿಟಿ ಒದಗಿಸುವಂತೆ...
ಸಂಸ್ಕೃತಿ ರಕ್ಷಣೆ ಎನ್ನುವ ಬಿಜೆಪಿಯವರು ಪಿಂಪ್ ಆರೋಪ ಹೊತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ಹೊಗಳುತ್ತಿರುವುದು ಏತಕ್ಕೆ? ಯಾವುದು ಬಿಜೆಪಿಯವರ ಸಂಸ್ಕೃತಿ? ಭರತ್ ಶೆಟ್ಟಿ ಅವರ ಜೊತೆಯಲ್ಲಿ ಪುನೀತ್ ಕೆರೆಹಳ್ಳಿ ಮಾತನಾಡಿದ್ದು ಸುಳ್ಳೇ?
ವೇಶ್ಯಾವಾಟಿಕೆ ದಂಧೆಯಲ್ಲಿ ಸಿಕ್ಕಿಬಿದ್ದು...
ಬೆಂಗಳೂರಿನಲ್ಲಿ ಸ್ಪೋಟ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಬಂಧನದಲ್ಲಿರುವ ಐವರು ಶಂಕಿತ ಉಗ್ರರನ್ನು ವಿಚಾರಣೆಗೆ ಒಳಪಡಿಸಲು ಕೇಂದ್ರ ಅಪರಾಧ ವಿಭಾಗಕ್ಕೆ(ಸಿಸಿಬಿ) 10 ದಿನಗಳ ಕಾಲಾವಕಾಶ ನೀಡಿ ಸ್ಥಳೀಯ ನ್ಯಾಯಾಲಯ ಆದೇಶ ಹೊರಡಿಸಿದೆ.
ಐವರು...