3ನೇ ಟೆಸ್ಟ್‌ | ಶತಕ ವಂಚಿತ ಶುಭಮನ್ ಗಿಲ್: ಟೀಮ್ ಇಂಡಿಯಾಕ್ಕೆ 28 ರನ್ ಮುನ್ನಡೆ

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ ಆರಂಭಿಕ ಆಘಾತ ಅನುಭವಿಸಿತ್ತು. ಈ ವೇಳೆ ಮಧ್ಯಮ ಕ್ರಮಾಂಕದಲ್ಲಿ ಉತ್ತಮ ಬ್ಯಾಟಿಂಗ್ ನಡೆಸಿ ಆಪದ್ಬಾಂಧವನಾದ...

ಟಿ20 ವಿಶ್ವಕಪ್ | ಸಂಘಟಿತ ಪ್ರದರ್ಶನ : ಬಲಿಷ್ಠ ನ್ಯೂಝಿಲ್ಯಾಂಡ್‌ಗೆ ಆಘಾತ ನೀಡಿದ ಅಫ್ಘಾನಿಸ್ತಾನ

ಗಯಾನಾದಲ್ಲಿ ಜೂನ್ 8ರಂದು ನಡೆದ 2024ರ ಐಸಿಸಿ ಟಿ20 ವಿಶ್ವಕಪ್‌ನ ರೋಚಕ ಪಂದ್ಯದಲ್ಲಿ ಬಲಿಷ್ಠ ನ್ಯೂಝಿಲ್ಯಾಂಡ್‌ ತಂಡಕ್ಕೆ ಆಘಾತಕಾರಿ ಸೋಲುಣಿಸಿರುವ ಅಫ್ಘಾನಿಸ್ತಾನ ತಂಡ, ಭರ್ಜರಿ ಗೆಲುವು ದಾಖಲಿಸಿದೆ. ಆ ಮೂಲಕ ಟಿ20 ಕ್ರಿಕೆಟ್‌ನಲ್ಲಿ...

ಧರ್ಮಶಾಲಾದಲ್ಲಿ ಆಸ್ಟ್ರೇಲಿಯಾ ಭರ್ಜರಿ ಬ್ಯಾಟಿಂಗ್: ನ್ಯೂಝಿಲ್ಯಾಂಡ್‌ಗೆ ಗೆಲುವಿಗೆ 389 ರನ್‌ಗಳ ಗುರಿ

ಧರ್ಮಶಾಲಾದಲ್ಲಿರುವ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ವಿಶ್ವಕಪ್ ಕ್ರಿಕೆಟ್ ಕೂಟದ 27ನೇ ಪಂದ್ಯದಲ್ಲಿ ನ್ಯೂಝಿಲ್ಯಾಂಡ್‌ ವಿರುದ್ಧ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಆಸ್ಟ್ರೇಲಿಯಾ, ಗೆಲ್ಲಲು ನ್ಯೂಝಿಲ್ಯಾಂಡ್ 389 ರನ್‌ಗಳ...

ವಿಶ್ವಕಪ್ ಕ್ರಿಕೆಟ್ | ಭಾರತಕ್ಕೆ ಗೆಲ್ಲಲು 274 ರನ್‌ಗಳ ಗುರಿ ನೀಡಿದ ಕೀವೀಸ್; ಮೊದಲ ಪಂದ್ಯದಲ್ಲೇ ಶಮಿಗೆ 5 ವಿಕೆಟ್

ಧರ್ಮಶಾಲಾದಲ್ಲಿರುವ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣದಲ್ಲಿ ಇಂದು ನಡೆದ ವಿಶ್ವಕಪ್ ಕ್ರಿಕೆಟ್ ಕೂಟದ 21ನೇ ಪಂದ್ಯದಲ್ಲಿ ಟೀಮ್ ಇಂಡಿಯಾಕ್ಕೆ ಗೆಲ್ಲಲು ನ್ಯೂಝಿಲ್ಯಾಂಡ್ 274 ರನ್‌ಗಳ ಗುರಿ ನೀಡಿದೆ. ಟಾಸ್ ಗೆದ್ದಿದ್ದ ಟೀಮ್ ಇಂಡಿಯಾ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ನ್ಯೂಝಿಲ್ಯಾಂಡ್