ವಿದ್ಯುನ್ಮಾನ ಉಪಕರಣಗಳ ಬಿಡುಗಡೆಗೆ ನ್ಯೂಸ್‌ಕ್ಲಿಕ್ ಪ್ರಧಾನ ಸಂಪಾದಕ ಪುರಕಾಯಸ್ಥ ಮನವಿ

ಆನ್‌ಲೈನ್‌ ವೆಬ್‌ಸೈಟ್ 'ನ್ಯೂಸ್‌ಕ್ಲಿಕ್' ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರು ಜಾಮೀನು ಕೋರಿ ದೆಹಲಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಇದೇ ಸಂದರ್ಭದಲ್ಲಿ ನ್ಯೂಸ್‌ಕ್ಲಿಕ್ ಪ್ರಧಾನ ಸಂಪಾದಕ ಪ್ರಬೀರ್ ಪುರಕಾಯಸ್ಥ ಅವರು, ಪರಿಶೀಲನೆಗಾಗಿ ವಶಪಡಿಸಿಕೊಳ್ಳಲಾಗಿರುವ...

9 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನ್ಯೂಸ್‌ಕ್ಲಿಕ್ ಸಂಪಾದಕ, ಎಚ್‌ಆರ್

ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಬುಧವಾರ ನ್ಯೂಸ್‌ಕ್ಲಿಕ್‌ನ ಸಂಸ್ಥಾಪಕ, ಪ್ರಧಾನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಮತ್ತು ಸಂಸ್ಥೆಯ ಮಾನವ ಸಂಪನ್ಮೂಲ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ನವೆಂಬರ್ 2 ರವರೆಗೆ ದೆಹಲಿ ಪೊಲೀಸ್...

ಯುಎಪಿಎ ಅಡಿ ಬಂಧನ : ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ನ್ಯೂಸ್‌ಕ್ಲಿಕ್ ಸಂಸ್ಥಾಪಕ

ಯುಎಪಿಎ(ಕಾನೂನುಬಾಹಿರ ಚಟುವಟಿಕೆಗಳ ನಿಗ್ರಹ ಕಾಯ್ದೆ) ಅಡಿ ಬಂಧಿಸಿ ಪೊಲೀಸ್‌ ವಶಕ್ಕೆ ನೀಡಿರುವ ಕ್ರಮವನ್ನು ರದ್ದುಗೊಳಿಸಲು ದೆಹಲಿ ಹೈಕೋರ್ಟ್‌ ನಿರಾಕರಿಸಿರುವುದರಿಂದ ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್...

ಯುಎಪಿಎ ಪ್ರಕರಣ | ನ್ಯೂಸ್‌ಕ್ಲಿಕ್‌ನ ಸಂಸ್ಥಾಪಕ, ಮುಖ್ಯ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಸಹಿತ ಇಬ್ಬರ ಬಂಧನ

ಯುಎಪಿಎ ಪ್ರಕರಣಕ್ಕೆ ಸಂಬಂಧಿಸಿದಂತೆ ‘ನ್ಯೂಸ್‌ ಕ್ಲಿಕ್’ಆನ್‌ಲೈನ್‌ ಪೋರ್ಟಲ್ ಸಂಸ್ಥೆಯ ವಿರುದ್ಧ ದಾಖಲಿಸಿಕೊಳ್ಳಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಮಂಗಳವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದ ದೆಹಲಿ ಪೊಲೀಸರ ವಿಶೇಷ ಸೆಲ್‌ನ ಅಧಿಕಾರಿಗಳು, ಸಂಜೆಯ ವೇಳೆಗೆ ಸಂಸ್ಥಾಪಕ ಮತ್ತು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ನ್ಯೂಸ್‌ಕ್ಲಿಕ್‌