ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ ಕಳೆದ ಮೂರು ತಿಂಗಳಿಂದ ಫಲಾನುಭವಿಗಳಿಗೆ ಪಾವತಿಯಾಗಿಲ್ಲ ಎಂದು ವೆಲ್ಫೇರ್ ಪಾರ್ಟಿಯ ರಾಜ್ಯ ಕಾರ್ಯದರ್ಶಿ ಮುಬೀನ್ ಅಹ್ಮದ್ ಹೇಳಿದ್ದಾರೆ. ಜನರಿಗೆ ಭರವಸೆ ನೀಡಿದ...

ಬೆಳಗಾವಿ | ಗ್ಯಾರಂಟಿ ಯೋಜನೆ ಸಂಬಂಧಿ ದೂರುಗಳಿಗೆ ಅಧಿಕಾರಿಗಳು ಸ್ಪಂದಿಸಬೇಕು: ಸತೀಶ್ ಜಾರಕಿಹೊಳಿ

ಗ್ಯಾರಂಟಿ ಯೋಜನೆ ಲಾಭವನ್ನು ಪ್ರತಿಯೊಬ್ಬರಿಗೂ ತಲುಪಿಸಲು ಕ್ರಮ ವಹಿಸಬೇಕು. ಅರ್ಹ ಫಲಾನುಭವಿಗಳು ವಂಚಿತರಾಗಬಾರದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಚೇರಿಯನ್ನು ಬೆಳಗಾವಿಯ ಜಿಲ್ಲಾ ಪಂಚಾಯಿತಿ...

ದಾವಣಗೆರೆ | ಉಚಿತ ಯೋಜನೆಗಿಂತ, ದುಡಿಯಲು ಅವಕಾಶ ಸೃಷ್ಟಿಸಿ; ಶಾಸಕ ಬಿ.ಪಿ ಹರೀಶ್

ಉಚಿತ ಯೋಜನೆಗಳ ಜಾರಿ ಮಾಡುವುದಕ್ಕಿಂತ ದುಡಿಯಲು ಅವಕಾಶ ಸೃಷ್ಟಿಸಿ ಜನರನ್ನು ಆರ್ಥಿಕವಾಗಿ ಸಬಲಗೊಳಿಸಲು ಆದ್ಯತೆ ನೀಡಬೇಕೆಂದು ಸರ್ಕಾರಕ್ಕೆ ಹರಿಹರ ಶಾಸಕ ಬಿ.ಪಿ ಹರೀಶ್ ಹೇಳಿದರು. ದಾವಣಗೆರೆ ಜಿಲ್ಲಾಡಳಿತ ಮತ್ತು ಹರಿಹರ ತಾಲೂಕು ಆಡಳಿತದ ಸಂಯುಕ್ತಾಶ್ರಯದಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪಂಚ ಗ್ಯಾರಂಟಿ ಯೋಜನೆ