ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನಾ ಕಾರ್ಯಕ್ರಮ: ಪತ್ರಕರ್ತರಿಗಿಲ್ಲ ವರದಿ ಮಾಡುವ ಅವಕಾಶ!

ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರವರೆಗಿನ 19.50 ಕಿ.ಮೀ. ವಿಸ್ತಾರದ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಇಂದು(ಆಗಸ್ಟ್ 10) ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಆದರೆ ಈ ಕಾರ್ಯಕ್ರಮವನ್ನು ಸ್ಥಳದಲ್ಲೇ ವರದಿ ಮಾಡಲು ಮಾಧ್ಯಮಗಳಿಗೆ...

ವಿರಾಜಪೇಟೆ | ಸಮ ಸಮಾಜ ನಿರ್ಮಾಣದಲ್ಲಿ ಪತ್ರಕರ್ತರ ಪಾತ್ರ ಅಮೂಲ್ಯ: ಬೀನಾ ಜಗದೀಶ್

ಪತ್ರಕರ್ತರು ಸಮಾಜದ ಎರಡು ಕಣ್ಣುಗಳಿದ್ದಂತೆ, ಸಮಾಜ ನಿರ್ಮಾಣದಲ್ಲಿ ಪತ್ರಕರ್ತರ ಪಾತ್ರ ಬಹುಮುಖ್ಯ ಎಂದು ಸಮಾಜ ಸೇವಕಿ ಕಾಣತಂಡ ಬೀನಾ ಜಗದೀಶ್ ಅಭಿಪ್ರಾಯಪಟ್ಟರು. ನಗರದ ಎ ಟು ಜೆಡ್ ಸಭಾಂಗಣದಲ್ಲಿ ನಡೆದ ವಿರಾಜಪೇಟೆ ತಾಲೂಕು ಕಾರ್ಯನಿರತ...

ಚಿತ್ರದುರ್ಗ | ಪತ್ರಕರ್ತರ ಮೇಲೆ ಹಲ್ಲೆ ವಿರುದ್ಧ ಕ್ರಮಕ್ಕೆ ಕಾರ್ಯನಿರತ ಪತ್ರಕರ್ತರ ಸಂಘ ಪ್ರತಿಭಟನೆ

ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುವ ಜಿಲ್ಲಾ ಹಾಗೂ ತಾಲೂಕು ಮಟ್ಟದ ಪತ್ರಕರ್ತರು ಸುದ್ದಿಗಾಗಿ, ವಿಶೇಷ ವರದಿಗಾಗಿ ಮತ್ತು ಸುದ್ದಿಗಾಗಿ ಹೋದ ಸ್ಥಳಗಳಲ್ಲಿ ಕೆಲವರು ಪತ್ರಕರ್ತರ ಮೇಲೆ ಹಲ್ಲೆ ನಡೆಸುವುದು ಮತ್ತು ಅಡಚಣೆ...

ಮೈಸೂರು | ಅಗಲಿದ ಪತ್ರಕರ್ತರಿಗೆ ಸ್ನೇಹ ಕೂಟದಿಂದ ಶ್ರದ್ಧಾಂಜಲಿ

ಮೈಸೂರು ನಗರದ ಇಂಜಿನಿಯರುಗಳ ಸಂಸ್ಥೆಯ ಸಭಾಂಗಣದಲ್ಲಿ ಸೋಮವಾರ ಅಗಲಿದ ಪತ್ರಕರ್ತ ಸ್ನೇಹಿತರಿಗೆ ಸ್ನೇಹ ಕೂಟದಿಂದ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು. ಪತ್ರಕರ್ತರು, ಮೃತರ ಕುಟುಂಬದವರು ಅಗಲಿದವರಿಗೆ ಸಂತಾಪ ಸೂಚಿಸಿದರು. ಮೈಸೂರಿನ ವಿವಿಧ ವಾಹಿನಿಗಳಲ್ಲಿ ಕ್ಯಾಮೆರಾಮನ್‌ಳಾಗಿ ಕಾರ್ಯ...

ಬೀದರ್ | ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ಸಹಾಯಹಸ್ತ ಕಾರ್ಯ ಶ್ಲಾಘನೀಯ : ಭವಾನಿಸಿಂಗ್ ಠಾಕೂರ್

ಬೀದರ ಜಿಲ್ಲೆಯ ಪತ್ರಕರ್ತರ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ನೀಡಿ ಮಕ್ಕಳಿಗೆ ಪ್ರೋತ್ಸಾಹ ಪುರಸ್ಕಾರ ಹಾಗೂ ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ಗುರುತಿಸಿ ಆಪತ್ ರಕ್ಷಕ ನಿಧಿಯಿಂದ ಸಹಾಯಧನ ನೀಡುತ್ತಿರುವುದು ಶ್ಲಾಘನೀಯ ಕಾರ್ಯ ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪತ್ರಕರ್ತರು