ರಾಯಚೂರು | ಒತ್ತಡದ ಕೆಲಸವೇ ಪತ್ರಕರ್ತರ ಕೆಲಸ ; ಎಸ್ ಪಿ ಪುಟ್ಟಮಾದಯ್ಯ

ಒತ್ತಡದಲ್ಲಿ ಕೆಲಸ ಮಾಡುವ ಸರ್ಕಾರದ ಹಲವು ಇಲಾಖೆಗಳಂತೆ, ಅತ್ಯಂತ ಒತ್ತಡದಲ್ಲಿ ಕೆಲಸ ಮಾಡುವ ವಲಯವೆಂದರೆ ಅದು ಪತ್ರಕರ್ತರ ವಲಯ. ಪತ್ರಕರ್ತರು ದಿನನಿತ್ಯ ಸುದ್ದಿ ಮಾಡುವ ಒತ್ತಡದಲ್ಲಿರುತ್ತಾರೆ. ಸುದ್ದಿಗಾಗಿ ಓಡಾಡುತ್ತಿರುತ್ತಾರೆ. ಆ ಒತ್ತಡದ ಓಡಾಟದಿಂದ...

ತುಮಕೂರು | ಪತ್ರಕರ್ತನಿಗೆ ಜಾತಿ ನಿಂದನೆ, ಹಲ್ಲೆ: ಪಬ್ಲಿಕ್ ಟಿವಿ ವರದಿಗಾರನ ಬಂಧನ

ಪತ್ರಕರ್ತನಿಗೆ ಜಾತಿ ನಿಂದನೆ ಮಾಡಿ ಹಲ್ಲೆ ಎಸಗಿರುವ ಆರೋಪದ ಮೇಲೆ ತುಮಕೂರು ಜಿಲ್ಲೆಯ ಪಬ್ಲಿಕ್ ಟಿವಿ ವರದಿಗಾರ ಮಂಜುನಾಥ್ ತಾಳಮಕ್ಕಿಯನ್ನು ಬಂಧಿಸಲಾಗಿದೆ. ಸದ್ಯ ತಾಳಮಕ್ಕಿಯನ್ನು ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಝೀ...

ಕೆಲವೇ ಪಟ್ಟಭದ್ರರು ಪತ್ರಕರ್ತರನ್ನು ಕತ್ತಲಲ್ಲಿಟ್ಟಿದ್ದಾರೆ: ಬಂಗ್ಲೆ ಮಲ್ಲಿಕಾರ್ಜುನ್ ವಿಷಾದ

ಪತ್ರಕರ್ತರಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಕೆಲವೇ ಕೆಲವು ಪತ್ರಕರ್ತರು ಬಳಸಿಕೊಳ್ಳುತ್ತಾ ಇಡೀ ಪತ್ರಿಕಾ ಸಮೂಹವನ್ನೇ ಕತ್ತಲಲ್ಲಿ ಇಡಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್ ವಿಷಾದ ವ್ಯಕ್ತಪಡಿಸಿದರು. ಅವರು...

ಪಹಲ್ಗಾಮ್‌ ದಾಳಿ | ಭದ್ರತಾ ಲೋಪ ಪ್ರಶ್ನಿಸಿದ ಪತ್ರಕರ್ತನ ಮೇಲೆ ಬಿಜೆಪಿ ಕಾರ್ಯಕರ್ತರ ಹಲ್ಲೆ

ಪಹಲ್ಗಾಮ್ ದಾಳಿಯನ್ನು ಖಂಡಿಸಿ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಯ ವರದಿಗೆ ತೆರಳಿದ್ದ ಪತ್ರಕರ್ತರೊಬ್ಬರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಭದ್ರತಾ ಲೋಪದ ಬಗ್ಗೆ ಪ್ರಶ್ನಿಸಿದ್ದಕ್ಕೆ...

ಮೈಸೂರು | ಪತ್ರಿಕೆ ಸಮಾಜದ ಪ್ರತಿಬಿಂಬ : ಡಾ. ಕೂಡ್ಲಿ ಗುರುರಾಜ

ಮೈಸೂರು ಮಹಾರಾಜ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ಐಕ್ಯೂಎಸಿ ಆಶ್ರಯದಲ್ಲಿ ' ವ್ಯಕ್ತಿತ್ವ ವಿಕಸನ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪತ್ರಿಕೆಗಳ ಪಾತ್ರ ' ಕುರಿತು ವಿಶೇಷ ಉಪನ್ಯಾಸ ಮತ್ತು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪತ್ರಕರ್ತ