ಕೊಡಗಿನಲ್ಲಿ ಆದಿವಾಸಿಗಳ ಕುರಿತು ವರದಿ ಮಾಡಲು ಬಂದಿದ್ದ ಕೇರಳ ಮೂಲದ ಪತ್ರಕರ್ತನನ್ನು ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ಒಳಪಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಯಾವುದೇ ಕಾನೂನು ಪ್ರಕ್ರಿಯೆ ಪಾಲಿಸದೆ...
ಜನವರಿ ತಿಂಗಳ ಆರಂಭದಲ್ಲಿ ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಹತ್ಯೆಗೀಡಾದ ಪತ್ರಕರ್ತ ಮುಖೇಶ್ ಚಂದ್ರಕರ್ ಅವರ ಕುಟುಂಬಕ್ಕೆ 10 ಲಕ್ಷ ರೂಪಾಯಿ ನೆರವು ನೀಡುವುದಾಗಿ ಛತ್ತೀಸ್ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಘೋಷಿಸಿದ್ದಾರೆ.
ಛತ್ತೀಸ್ಗಢದ ಪತ್ರಕರ್ತ...
ಛತ್ತೀಸ್ಗಢದ ಪತ್ರಕರ್ತ ಮುಕೇಶ್ ಚಂದ್ರಾಕರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಹೈದರಾಬಾದ್ನಲ್ಲಿ ಭಾನುವಾರ (ಜ.5) ರಾತ್ರಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಗುತ್ತಿಗೆದಾರ ಸುರೇಶ್ ಚಂದ್ರಾಕರ್ ಎನ್ನಲಾಗಿದ್ದು ಈತ ಮುಕೇಶ್ ಹತ್ಯೆಯ ಹಿಂದಿನ ಸೂತ್ರಧಾರ...
ದೆಹಲಿಯ ವಸಂತ್ ಕುಂಜ್ನ ಸಿ-8 ಬ್ಲಾಕ್ನಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಹಿರಿಯ ಪತ್ರಕರ್ತ ಉಮೇಶ್ ಉಪಾಧ್ಯಾಯ (66) ಮೃತಪಟ್ಟಿದ್ದಾರೆ.
ನಿನ್ನೆ ಬೆಳಿಗ್ಗೆ ಬೆಳಿಗ್ಗೆ 10.30ರ ಸುಮಾರಿಗೆ ತಮ್ಮ ಮನೆಯ ನವೀಕರಣ...
ಉಸ್ಮಾನಿಯಾ ವಿಶ್ವವಿದ್ಯಾನಿಲಯದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯ ವರದಿಗಾಗಿ ತೆರಳಿದ್ದಾಗ ವರದಿಗಾರನ ಮೇಲೆ ಪೊಲೀಸ್ ಇನ್ಸ್ಪೆಕ್ಟರ್ ಹಲ್ಲೆ ನಡೆಸಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹೊಸದಾಗಿ ನೇಮಕಗೊಂಡಿರುವ ತೆಲಂಗಾಣ ಡಿಜಿಪಿ ಜೀತೇಂದರ್ ಅವರಿಗೆ ಪತ್ರಕರ್ತರ ಗುಂಪು...