ಪ್ರತಿ ವಿದ್ಯಾರ್ಥಿಯೂ ಸಮಾಜದ ಪ್ರಗತಿಗಾಗಿ ಚಿಂತಿಸಬೇಕು. ಸಮಾಜದಲ್ಲಿನ ಅನೇಕ ಸವಾಲುಗಳನ್ನು ಎದುರಿಸಲು ನಿರಂತರವಾದ ಅಭ್ಯಾಸ ಮತ್ತು ಹೋರಾಟವನ್ನು ಮೈಗೂಡಿಸಿಕೊಳ್ಳಬೇಕು. ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸಿದ ಅಂಬೇಡ್ಕರ ಮತ್ತು ಸಾವಿತ್ರಿಬಾಯಿ ಫುಲೆಯವರಂತವರ ಸ್ಫೂರ್ತಿ ಪಡೆಯಬೇಕು...
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನವೆಂಬರ್ 22ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಸಮುದಾಯದವರ ಕುಂದು ಕೊರತೆಗಳ ಸಭೆ ಹಮ್ಮಿಕೊಳ್ಳಲಾಗಿತ್ತು.
ಸಭೆಯಲ್ಲಿ ಸಮುದಾಯದ ವ್ಯಕ್ತಿಗಳ ವೈಯಕ್ತಿಕ...
ಒಳಮೀಸಲಾತಿ ವಿಚಾರವಾಗಿ ಪ್ರಧಾನಿ ಮೋದಿಯವರು ಮಾಡಬೇಕಿದ್ದದ್ದು ಈ ಎರಡು ಕೆಲಸಗಳನಷ್ಟೇ. ಆದರೆ ಸಮುದಾಯವನ್ನು ವಂಚಿಸುವ ಮಾತುಗಳನ್ನು ಅವರು ಆಡಿದ್ದು ಅಕ್ಷಮ್ಯ...
ಪಂಚರಾಜ್ಯ ಚುನಾವಣೆಯ ಕಾವು ಜೋರಾಗಿದೆ. ಪ್ರಧಾನಿ ನರೇಂದ್ರ ಮೋದಿಯವರಿಗೆ ಈಗ ಮಾದಿಗ ಸಮುದಾಯ...
ಮಾದಿಗ ಸಮುದಾಯಕ್ಕೆ ಒಳಮೀಸಲಾತಿ ಜಾರಿಗೆ ಒತ್ಥಾಯಿಸಿ ಮಾದಿಗ ದಂಡೋರ ಎಂಆರ್‌ಪಿಎಸ್ ಸಂಘಟನೆಯು ನವೆಂಬರ್ 18ರಂದು ಹೈದರಾಬಾದ್ ಚಲೋಗೆ ಕರೆ ಕೊಟ್ಟಿದೆ. ಚಲೋಗೆ ಪರಿಶಿಷ್ಟ ಪಂಚಮ ಕುಲಬಾಂಧವರ ಒಕ್ಕೂಟವು ಬೆಂಬಲ ನೀಡುತ್ತದೆ ಎಂದು ಒಕ್ಕೂಟದ...
ರಾಜ್ಯ ಕಟಿಕ ಸಮಾಜದ ನಿಯೋಗವು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಸಮುದಾಯದ ಹಲವು ಬೇಡಿಕೆಗಳನ್ನು ಮುಂದಿಟ್ಟು ಮಾತುಕತೆ ನಡೆಸಿತು.
ಕಟುಕ, ಕಟಿಕ ಮುಂತಾದ ಹೆಸರುಗಳಿಂದ ಕರೆಯಲ್ಪಡುವ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆ...