ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಮಲಕನಹಳ್ಳಿಯಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಿಸಿರುವ ರಸ್ತೆಯಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ವಾಲ್ಮೀಕಿ ಜನಾಂಗದವರು ಅಡ್ಡಾಡುವುದಕ್ಕೆ ಗ್ರಾಮಸ್ಥರು ನಿರ್ಬಂಧ ವಿಧಿಸಿ ರಸ್ತೆಗೆ ಕಲ್ಲುಮುಳ್ಳು ಹಾಕಿ ಬಂದ್ ಮಾಡಿದ್ದನ್ನು ವಿರೋಧಿಸಿ...
ಹೈಸೂಡ್ಲುರು ಗ್ರಾಮದಲ್ಲಿ ಆಶ್ರಯ ನಿವೇಶನಕ್ಕೆಂದು ಮೀಸಲಿರುವ ಜಾಗದಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಕುಟುಂಬಗಳು ಆರು ವರ್ಷದಿಂದ ವಾಸವಾಗಿದ್ದಾರೆ. ಅವರಿಗೆ ಮನೆ ನಿರ್ಮಿಸಿ ಮೂಲಭೂತ ಸೌಲಭ್ಯ ಕಲ್ಪಿಸಿಕೊಡುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ (ದಸಂಸ)...
ಪ್ರತಿ ವಿದ್ಯಾರ್ಥಿಯೂ ಸಮಾಜದ ಪ್ರಗತಿಗಾಗಿ ಚಿಂತಿಸಬೇಕು. ಸಮಾಜದಲ್ಲಿನ ಅನೇಕ ಸವಾಲುಗಳನ್ನು ಎದುರಿಸಲು ನಿರಂತರವಾದ ಅಭ್ಯಾಸ ಮತ್ತು ಹೋರಾಟವನ್ನು ಮೈಗೂಡಿಸಿಕೊಳ್ಳಬೇಕು. ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸಿದ ಅಂಬೇಡ್ಕರ ಮತ್ತು ಸಾವಿತ್ರಿಬಾಯಿ ಫುಲೆಯವರಂತವರ ಸ್ಫೂರ್ತಿ ಪಡೆಯಬೇಕು...
ಎಸ್‌ಸಿಪಿ ಅನುದಾನ ಬೇರೆ ಇಲಾಖೆಗೆ ವರ್ಗಾಯಿಸುವುದು ಬೇಡ
ಅನುದಾನವನ್ನು ಪರಿಶಿಷ್ಟ ಜನರ ಏಳಿಗೆಗೆ ಮಾತ್ರವೇ ಬಳಸಿ
ಎಸ್‌ಸಿಪಿ ಅನುದಾನ ಯಾವುದೇ ಕಾರಣಕ್ಕೂ ಬೇರೆಡೆಗೆ ವರ್ಗಾಯಿಸದೇ ಪರಿಶಿಷ್ಟರ ಏಳಿಗೆಗೆ ಬಳಸಬೇಕು ಮತ್ತು ಯೋಜನೆಯ ಅನುಕೂಲ ಮಧ್ಯವರ್ತಿಗಳನ್ನು ದಾಟಿ...
ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಕೆ
ದಲಿತ ವಿದ್ಯಾರ್ಥಿ ಪರಿಷತ್ ನಿಯೋಗದಿಂದ ಅಧಿಕಾರಿಗಳ ಭೇಟಿ
ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಮತ್ತು ಪ್ರಸಕ್ತ ಸಾಲಿನ ಶಿಷ್ಯವೇತನ ಬಿಡುಗಡೆ ಮಾಡಬೇಕು...