ತುಮಕೂರು | ಪರಿಸರದೊಂದಿಗಿನ ಸ್ನೇಹ ಎಂಥವರನ್ನೂ ಪುಳಕಿತಗೊಳಿಸುತ್ತದೆ: ಸಾಲುಮರದ ತಿಮ್ಮಕ್ಕ

ಪರಿಸರದೊಂದಿಗಿನ ಸ್ನೇಹ ಎಂಥವರನ್ನೂ ಪುಳಕಿತಗೊಳಿಸುತ್ತದೆ ಎಂದು ಪದ್ಮಶ್ರೀ, ನಾಡೋಜ ಸಾಲುಮರದ ತಿಮ್ಮಕ್ಕ ಹೇಳಿದರು. ತುಮಕೂರು ತಾಲೂಕು ಶ್ರೀವೀರಭದ್ರೇಶ್ವರಸ್ವಾಮಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾಪುರಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. "ಪರಿಸರ ಸಂರಕ್ಷಣೆಗೆ ನಾವು ಮುಂದಾಗದಿದ್ದರೆ, ನಮ್ಮ...

ಲೋಕಸಭಾ ಚುನಾವಣೆ | ಏ. 6; ಪ್ರಣಾಳಿಕೆಯಲ್ಲಿ ಪರಿಸರಕ್ಕಾಗಿ ಆದ್ಯತೆ ನೀಡಲು ‘ಪರಿಸರ ಪ್ರಣಾಳಿಕೆ’ ಬಿಡುಗಡೆ

ಬೆಂಗಳೂರು: 'ಪರಿಸರಕ್ಕಾಗಿ ನಾವು' ಸಂಘಟನೆ ವತಿಯಿಂದ ಏಪ್ರಿಲ್ 6ರಂದು 'ಪರಿಸರ ಪ್ರಣಾಳಿಕೆಗಾಗಿ ಬೆಂಗಳೂರು ಸಮಾವೇಶ'ವನ್ನು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪರಿಸರ ಕಾರ್ಯಕರ್ತ ನಾಗೇಶ ಹೆಗಡೆ ಮಾಹಿತಿ ನೀಡಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಮಾಲಿನ್ಯ ನಿಯಂತ್ರಣ ಅಲ್ಲ; ಪೋಸ್ಟ್ ಮನ್ ಮಂಡಳಿ: ಹೆಸರು ಬದಲಿಸಿಯೆಂದು ರೈತರ ಪಟ್ಟು

ಮಂಡ್ಯ ಜಿಲ್ಲೆಯ ಮಾಕವಳ್ಳಿಯಲ್ಲಿರುವ ಕೋರಂಡಲ್ ಸಕ್ಕರೆ ಕಾರ್ಖಾನೆಯು ಪರಿಸರಕ್ಕೆ ಮತ್ತು ಪಕ್ಕದಲ್ಲಿರುವ ಹೇಮಾವತಿ ನದಿಗೆ ಹಾನಿ ಉಂಟು ಮಾಡುತ್ತಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯ ಹಲವಾರು ನಿಯಮಗಳನ್ನು ಉಲ್ಲಂಘಿಸಿದೆ. ಕಾರ್ಖಾನೆ ವಿರುದ್ಧ ಕ್ರಮ ಕೈಗೊಳ್ಳಲು...

ಧಾರವಾಡ | ಆರೋಗ್ಯ ಚೆನ್ನಾಗಿರಲು ಪರಿಸರ ಅತಿ ಮುಖ್ಯ: ಡಾ. ನಾಲತವಾಡ

ಗ್ರಾಮಗಳ ಅಭಿವೃದ್ಧಿಯೇ ದೇಶದ ಅಭಿವೃದ್ಧಿ. ಪ್ರತಿಯೊಬ್ಬರು ಒಂದೊಂದು ಗಿಡಗಳನ್ನು ನೋಡಬೇಕು. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛತೆಯಿಂದ ಕಾಪಾಡಬೇಕು. ಆರೋಗ್ಯ ಚೆನ್ನಾಗಿರಲು ಪರಿಸರ ಅತಿ ಮುಖ್ಯ ಎಂದು ಡಾ. ಏನ್.ಬಿ ನಾಲತವಾಡ ಹೇಳಿದ್ದಾರೆ. ಧಾರವಾಡ ಜಿಲ್ಲೆಯ...

ಮಾತೇ ಕತೆ – ನಾಗೇಶ ಹೆಗಡೆ ಸಂದರ್ಶನ | ‘ದಿಲ್ಲಿಯ ಗರ್ಲ್‌ಫ್ರೆಂಡ್ ಕರ್ಕೊಂಡು ನಮ್ ಹಳ್ಳಿಗೆ ಹೋದಾಗ…’

ಪತ್ರಕರ್ತ, ಪರಿಸರ ವಿಜ್ಞಾನ ಲೇಖಕ ನಾಗೇಶ ಹೆಗಡೆ ತಮ್ಮ ಬದುಕಿನ ಸ್ವಾರಸ್ಯಕರ ಕತೆಗಳನ್ನು ಇಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಊರು ಬಕ್ಕೆಮನೆ, ಜೆಎನ್‌ಯು ವಿದ್ಯಾರ್ಥಿಜೀವನ, ನೈನಿತಾಲ್ ನೆನಪು, ಬೆಳ್ಳಂದೂರು ಕೆರೆ ದುರಂತ, 'ಪ್ರಜಾವಾಣಿ'ಯಲ್ಲಿ ಕೆಲಸ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪರಿಸರ