ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ಎಸ್ಸೆಸ್ಸೆಲ್ಸಿ ಪರೀಕ್ಷೆಯು ತುಮಕೂರು ಜಿಲ್ಲೆಯಲ್ಲಿ ಇಂದಿನಿಂದ ಆರಂಭವಾಗಿದ್ದು, ಮೊದಲ ದಿನದ ಪರೀಕ್ಷೆಯು ಯಾವುದೇ ಲೋಪ ದೋಷಗಳಿಲ್ಲದೆ ತುಮಕೂರು ಶೈಕ್ಷಣಿಕ ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ಸುಸೂತ್ರವಾಗಿ ನಡೆಯಿತು.
ಎಸ್ಸೆಸ್ಸೆಲ್ಸಿ...
ರೈಲ್ವೆ ಇಲಾಖೆಯ ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸಲಾಗಿತ್ತು. ಇದನ್ನು ವಿರೋಧಿಸಿ ಕನ್ನಡಪರ ಹೋರಾಟಗಾರರು ನಡೆಸಿದ ಹೋರಾಟಕ್ಕೆ ಅಧಿಕಾರಿಗಳು ಮಣಿಸಿದ್ದಾರೆ. ಮಂಗಳವಾರ (ಮಾರ್ಚ್ 17)ರಂದು ನಡೆಯಬೇಕಿದ್ದ ಪರೀಕ್ಷೆ ರದ್ದಾಗಿದೆ. ಪರೀಕ್ಷೆಯನ್ನು ರದ್ದುಗೊಳಿಸಿ ರೈಲ್ವೆ...
ಶಾಲಾ ವಾರ್ಷಿಕ ಪರೀಕ್ಷೆಗಳು ವರ್ಷಕ್ಕೊಮ್ಮೆ ಬರುತ್ತವೆ, ಅದೇ ರೀತಿ ಹಬ್ಬಗಳು ಸಹ ವರ್ಷಕ್ಕೊಮ್ಮೆ ಬರುತ್ತವೆ. ಹಬ್ಬವನ್ನು ಹೇಗೆ ಸಂಭ್ರಮದಿಂದ ಆಚರಿಸುತ್ತೇವೆಯೋ, ಹಾಗೆಯೇ ಪರೀಕ್ಷೆಯನ್ನೂ ಸಂಭ್ರಮದಿಂದ ಎದುರಿಸಬೇಕು ಎಂದು ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿಗಳು...
ಸರ್ಕಾರಿ ಶಾಲೆಯ ಆಂತರಿಕ ಪರೀಕ್ಷೆಯಲ್ಲಿ ಇಂಗ್ಲಿಷ್ ಪ್ರಶ್ನೆ ಪತ್ರಿಕೆಯ ಪ್ರಶ್ನೆಯೊಂದಕ್ಕೆ ನಾಯಿಯ ಹೆಸರಿಗೆ 'ರಾಮ' ಎಂಬ ಹೆಸರನ್ನು ಆಯ್ಕೆಯಾಗಿ ಕೊಟ್ಟಿದ್ದರು ಎಂಬ ಕಾರಣಕ್ಕಾಗಿ ಶಾಲೆಯ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ. ಛತ್ತೀಸ್ಗಢದಲ್ಲಿ ಈ...
ಕೇರಳದ ಕಲ್ಲೀಕೋಟೆ ವಿಶ್ವವಿದ್ಯಾಲಯದಲ್ಲಿ ನಡೆದ ಮಲ್ಟಿ ಡಿಸಿಪ್ಲಿನರಿ ಕೋರ್ಸ್ (ಎಂಡಿಸಿ) ಪದವಿಯ ಸೆಮಿಸ್ಟರ್ ಪರೀಕ್ಷೆಯಲ್ಲಿ ಕಳೆದ ವರ್ಷ ಬಳಸಲಾಗಿದ್ದ ಪ್ರಶ್ನೆ ಪತ್ರಿಕೆಯನ್ನೇ ಪುನರಾವರ್ತನೆಯಾಗಿ ಬಳಸಲಾಗಿದೆ ಎಂದು ಆರೋಪಿಸಲಾಗಿದೆ. ಇದು ಪರೀಕ್ಷೆಯ ವಿಶ್ವಾಸಾರ್ಹತೆ ಕುರಿತು...