ಪಶ್ಚಿಮ ಬಂಗಾಳ| ಆರ್ ಜಿ ಕರ್‌ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಮನೆಯಲ್ಲಿ ಶವವಾಗಿ ಪತ್ತೆ

ಕೋಲ್ಕತ್ತದ ಆರ್ ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವಿದ್ಯಾರ್ಥಿನಿಯೊಬ್ಬರ ಮೃತದೇಹ ಉತ್ತರ ಪರಗಣ 24 ಜಿಲ್ಲೆಯ ಕಮರ್ ಹಾತಿ ಎಂಬಲ್ಲಿರುವ ಇಎಸ್ಐ ಆಸ್ಪತ್ರೆ ಕ್ವಾಟ್ರಸ್‌ನಲ್ಲಿ ಪತ್ತೆಯಾಗಿದೆ. ಪುತ್ರಿಗೆ ಕರೆ...

ಪಶ್ಚಿಮ ಬಂಗಾಳ | ಹಾಡಹಗಲೇ ಟಿಎಂಸಿ ನಾಯಕನಿಗೆ ಗುಂಡೇಟು; ತಿಂಗಳಲ್ಲಿ ಮೂರನೇ ಘಟನೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ನೋಡಖಲಿಯಲ್ಲಿ ಹಾಡಹಗಲೇ ಸ್ಥಳೀಯ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕನಿಗೆ ಗುಂಡು ಹಾರಿಸಲಾಗಿದೆ. ಸದ್ಯ ಟಿಎಂಸಿ ನಾಯಕನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಗಂಭೀರವಾಗಿ ಗಾಯಗೊಂಡ ಟಿಎಂಸಿ...

ಆರ್‌ಜಿ ಕರ್ ಅತ್ಯಾಚಾರ ಪ್ರಕರಣ: ಆರೋಪಿಗೆ ಮರಣ ದಂಡನೆ ಶಿಕ್ಷೆ ಕೋರಿ ಹೈಕೋರ್ಟ್‌ಗೆ ಪಶ್ಚಿಮ ಬಂಗಾಳ ಸರ್ಕಾರ ಅರ್ಜಿ

ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದಿದ್ದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ದೋಷಿಗೆ ವಿಚಾರಣಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿರುವುದನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ಸರ್ಕಾರವು ಹೈಕೋರ್ಟ್ ಮೆಟ್ಟಿಲೇರಿದ್ದು, ಆತನಿಗೆ ಮರಣ ದಂಡನೆ...

ಪಶ್ಚಿಮ ಬಂಗಾಳ | ಮನೆಯಲ್ಲಿ ಸ್ಫೋಟ; ಕನಿಷ್ಠ ಮೂವರ ಸಾವು

ಮನೆಯಲ್ಲಿ ಸ್ಫೋಟ ಸಂಭವಿಸಿ ಕನಿಷ್ಠ ಮೂವರು ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ನಡೆದಿದೆ ಎಂದು ಪಿಟಿಐ ವರದಿ ಮಾಡಿದೆ. ಸಾಗರ್‌ಪಾರಾ ಪೊಲೀಸ್ ಠಾಣೆ ವ್ಯಾಪ್ತಿಯ ಖಯರ್ತಲಾ ಪ್ರದೇಶದಲ್ಲಿ ಬಾಂಬ್ ಸ್ಫೋಟವಾಗಿರುವ ಶಂಕೆಯಿದೆ ಎಂದು...

ಪಶ್ಚಿಮ ಬಂಗಾಳ | ತಮ್ಮ ಪ್ರತಿಮೆಯನ್ನು ತಾವೇ ಅನಾವರಣ ಮಾಡಿದ ರಾಜ್ಯಪಾಲ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ ಆನಂದ ಬೋಸ್ ಅವರು ರಾಜಭವನದ ಎದುರು ತಮ್ಮದೇ ಪ್ರತಿಮೆಯನ್ನು ತಾವೇ ಅನಾವರಣಗೊಳಿಸಿದ್ದಾರೆ. ಆನಂದ ಬೋಸ್ ಅವರು ರಾಜ್ಯಪಾಲರಾಗಿ ಎರಡು ವರ್ಷ ಪೂರೈಸಿದ್ದಕ್ಕಾಗಿ ರಾಜಭವನದ ಆವರಣದಲ್ಲಿ ಚಿತ್ರಕಲಾ ಸ್ಪರ್ಧೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪಶ್ಚಿಮ ಬಂಗಾಳ