ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಬಗ್ಗೆ ಬಿಜೆಪಿ ಹಿರಿಯ ನಾಯಕ ಹಾಗೂ ಹಾಲಿ ಸಂಸದರೊಬ್ಬರು ನೀಡಿದ ವಿವಾದಾತ್ಮಕ ಹೇಳಿಕೆ ಆಕ್ರೋಶಕ್ಕೆ ಕಾರಣವಾಗಿದೆ.
ಬಿಜೆಪಿ ನಾಯಕನ ಹೇಳಿಕೆಯನ್ನು ಖಂಡಿಸಿರುವ ಟಿಎಂಸಿ, ಬಿಜೆಪಿ ನಾಯಕನ...
ಮನೆಯಲ್ಲಿ ಬಿದ್ದು ಹಣೆಗೆ ಗಾಯಮಾಡಿಕೊಂಡಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ರಾತ್ರಿ ಕೋಲ್ಕತ್ತದ ಎಸ್ಎಸ್‌ಕೆಎಂ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಮನೆಯಲ್ಲಿ ಆಕಸ್ಮಿಕವಾಗಿ ಆಗಿ ಬಿದ್ದು, ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಹಣೆಗೆ ಕೆಲವು...
ಪಶ್ಚಿಮ ಬಂಗಾಳದ ಬಿಜೆಪಿ ಸಂಸದ ಜರ್‌ಗ್ರಾಮ್ ಕುನಾರ್ ಹೆಬ್ರಾಮ್ ಇಂದು ತಮ್ಮ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಹೆಬ್ರಾಮ್ ಅವರು, ತಾವು ವೈಯಕ್ತಿಕ ಕಾರಣಗಳಿಂದ ರಾಜನಾಮೆ ನೀಡಿರುವುದಾಗಿ ತಿಳಿಸಿದರು.
ರಾಜ್ಯ ಬಿಜೆಪಿ ವಕ್ತಾರ...
ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಂದೇಶ್‌ಖಾಲಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಶೇಖ್ ಶಹಜಹಾನ್‌ನನ್ನು ಪಶ್ಚಿಮ ಬಂಗಾಳ ಸಿಐಡಿ ವಶದಿಂದ ಸಿಬಿಐ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದರು.
ಕಲ್ಕತ್ತಾ ಹೈಕೋರ್ಟ್...
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಇಂದು(ಮಾ.05) ಭೇಟಿ ಮಾಡಿದ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಸಂದೇಶ್‌ಖಾಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸ್ಸು ಮಾಡಿದ್ದಾರೆ.
ಈ ಮೊದಲು ಪರಿಶಿಷ್ಟ...