ಪಹಲ್ಗಾಮ್ ದಾಳಿ | ‘ಅಂತಾರಾಷ್ಟ್ರೀಯ ತನಿಖೆ’ಗೆ ಪಾಕಿಸ್ತಾನ ಒತ್ತಾಯ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನದ ಪಾತ್ರವಿದೆ ಎಂಬ ಆರೋಪವನ್ನು ಪಾಕ್‌ ರಕ್ಷಣಾ ಸಚಿವ ಖವಾಜಾ ಮುಹಮ್ಮದ್ ಆಸಿಫ್ ನಿರಾಕರಿಸಿದ್ದಾರೆ. ಆ ಭಯೋತ್ಪಾದಕ ದಾಳಿಯ ಕುರಿತು ಅಂತಾರಾಷ್ಟ್ರೀಯ...

ಈ ದಿನ ಸಂಪಾದಕೀಯ | ಬಾಹ್ಯ ಭಯೋತ್ಪಾದನೆಗೆ ಆಂತರಿಕ ಮುಸ್ಲಿಂ ವಿರೋಧ ಉತ್ತರವಲ್ಲ

ಪಹಲ್ಗಾಮ್‌ ಭಯೋತ್ಪಾದಕ ಕೃತ್ಯ ಎಸಗಿದವರ ಮತ್ತು ಅದರ ಹಿಂದೆ ಇರುವವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು. ಭಯೋತ್ಪಾದಕ ದಾಳಿಗೆ ಭದ್ರತಾ ಮತ್ತು ಗುಪ್ತಚರ ವೈಫಲ್ಯವೂ ಕಾರಣ. ಈ ವೈಫಲ್ಯದ ಹೊಣೆಗಾರಿಕೆಯನ್ನು ಸರ್ಕಾರ ಹೊರಬೇಕು....

‘ನಾಯಿಗಳು, ಮುಸ್ಲಿಮರಿಗೆ ಪ್ರವೇಶವಿಲ್ಲ’: ಕೃಷಿ ವಿವಿಯಲ್ಲಿ ದ್ವೇಷದ ಪೋಸ್ಟ್‌

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ದೇಶಾದ್ಯಂತ ಮುಸ್ಲಿಂ ವಿರೋಧಿ ದ್ವೇಷವನ್ನು ಮಾಧ್ಯಮಗಳು, ಸಂಘಪರಿವಾರ ವ್ಯಾಪಕವಾಗಿ ಹರಡುತ್ತಿವೆ. ಈ ನಡುವೆ, ಮುಸ್ಲಿಮರನ್ನು ಗುರಿಯಾಗಿಸಿಕೊಂಡು ದ್ವೇಷಪೂರಿತ ಮತ್ತು ಆಕ್ಷೇಪಾರ್ಹ ಪೋಸ್ಟರ್‌ವೊಂದನ್ನು ಪಶ್ಚಿಮ ಬಂಗಾಳದ ಕಲ್ಯಾಣಿಯಲ್ಲಿರುವ ಬಿಧನ್...

ಸಿಂಧೂ ನದಿ ನೀರು ನಿಲ್ಲಿಸಲು 20 ವರ್ಷ ಬೇಕು; ಮೋದಿ ಸರ್ಕಾರ ಜನರನ್ನು ಮೂರ್ಖರನ್ನಾಗಿ ಮಾಡುತ್ತಿದೆ: ಶಂಕರಾಚಾರ್ಯ ಸ್ವಾಮೀಜಿ

ಸುರಕ್ಷಿತ ಕಾಶ್ಮೀರದ ನಿಮ್ಮ ಹೇಳಿಕೆಗಳು ಈಗ ಎಲ್ಲಿಗೆ ಹೋಗಿವೆ? 370 ತೆಗೆದುಹಾಕಿದ ನಂತರ ಕಾಶ್ಮೀರದಲ್ಲಿ ಶಾಂತಿಯ ಭರವಸೆಗಳು ಏನಾದವು? ಪಹಲ್ಗಾಮ್‌ ಭಯೋತ್ಪಾದಕ ದಾಳಿ ಬೆನ್ನಲ್ಲೇ, ಭಾರತದಿಂದ ನೆರೆಯ ದೇಶಕ್ಕೆ 'ಒಂದು ಹನಿ ನೀರು' ಹರಿಯದಂತೆ...

ಪಹಲ್ಗಾಮ್ ದಾಳಿ | ಸಂಸತ್ ವಿಶೇಷ ಅಧಿವೇಶನಕ್ಕೆ ಸರ್ಕಾರ ಚಿಂತನೆ

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ನಿರ್ಣಯ ಅಂಗೀಕರಿಸಲು ಹಾಗೂ ಭಯೋತ್ಪಾದನೆ ವಿರುದ್ಧದ ಕ್ರಮಗಳ ಕುರಿತು ಚರ್ಚಿಸಲು ಸಂಸತ್ ವಿಶೇಷ ಅಧಿವೇಶನ ಕರೆಯಬೇಕೆಂಬ ಆಗ್ರಹಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ, ಮಿತ್ರಪಕ್ಷಗಳು ಮತ್ತು ವಿಪಕ್ಷಗಳ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪಹಲ್ಗಾಮ್ ದಾಳಿ