ಪಹಲ್ಗಾಮ್ ದಾಳಿ | ಗುಪ್ತಚರ ವೈಫಲ್ಯದ ಬಗ್ಗೆ ಅನುಮಾನವಿದೆ; ಯಾರನ್ನಾದರೂ ಹೊಣೆ ಮಾಡಬೇಕು: ಸೇನಾ ಮಾಜಿ ಮುಖ್ಯಸ್ಥ

ಪಹಲ್ಗಾಮ್ ಭಯೋತ್ಪಾದಕ ದಾಳಿಯು 'ಗುಪ್ತಚರ ವೈಫಲ್ಯ'ದಿಂದ ನಡೆದಿದೆ. ಈ ವೈಫಲ್ಯ ಮತ್ತು ದಾಳಿಗೆ ಉನ್ನತ ಮಟ್ಟದಲ್ಲಿ ಇರುವವರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಶಂಕರ್ ರಾಯ್ ಚೌಧರಿ...

ಭಯೋತ್ಪಾದಕರೊಂದಿಗೆ ಭಾಗಿಯಾಗಿದ್ದ ಆಸಿಫ್ ಶೇಖ್ ಮನೆ ಸ್ಫೋಟಿಸಿದ ಭದ್ರತಾ ಪಡೆ

ಅನಂತನಾಗ್ ಜಿಲ್ಲೆಯ ಬಿಜ್‌ಬೆಹರಾ ತಾಲೂಕಿನ ಗೋರಿ ಪ್ರದೇಶದಲ್ಲಿರುವ ಪಹಲ್ಗಾಮ್ ಉಗ್ರ ದಾಳಿಯಲ್ಲಿ ಭಯೋತ್ಪಾದಕರೊಂದಿಗೆ ಭಾಗಿಯಾಗಿದ್ದ ಎನ್ನಲಾದ ಸ್ಥಳೀಯ ಭಯೋತ್ಪಾದಕ ಆಸಿಫ್ ಶೇಖ್‌ನ ಮನೆಯನ್ನು ಜಮ್ಮು ಮತ್ತು ಕಾಶ್ಮೀರದ ಟ್ರಾಲ್‌ನಲ್ಲಿ ಭದ್ರತಾ ಪಡೆ ಸ್ಫೋಟಿಸಿದೆ. ಮತ್ತೊಬ್ಬ...

ಪಹಲ್ಗಾಮ್ ದಾಳಿ | ಭಾರತ ದುಃಖದಲ್ಲಿದ್ದರೂ ಚುನಾವಣಾ ರಾಜ್ಯ ಬಿಹಾರಕ್ಕೆ ಹಾರಿದ ಪ್ರಧಾನಿ ಮೋದಿ

ಇಡೀ ದೇಶವೇ ಪಹಲ್ಗಾಮ್ ದಾಳಿಯನ್ನು ಖಂಡಿಸುತ್ತಿದೆ. ಕಂಬನಿ ಮಿಡಿಯುತ್ತಿದೆ. ಆಕ್ರೋಶ ವ್ಯಕ್ತಪಡಿಸುತ್ತಿದೆ. ಭಯೋತ್ಪಾದಕರ ವಿರುದ್ಧದ ಕ್ರಮಕ್ಕಾಗಿ ಆಗ್ರಹಿಸುತ್ತಿದೆ. ಇಂತಹ ಸಮಯದಲ್ಲಿಯೂ ಚುನಾವಣಾ ರ್‍ಯಾಲಿಗಳನ್ನು ಕೈಬಿಡದ ಪ್ರಧಾನಿ ಮೋದಿ ಅವರು ಚುನಾವಣಾ ಹೊಸ್ತಿಲಿನಲ್ಲಿರುವ ಬಿಹಾರಕ್ಕೆ...

ಪಹಲ್ಗಾಮ್ ದಾಳಿ | ಪ್ರತೀಕಾರಕ್ಕಿಂತ ಮೊದಲು ಮೋದಿ-ಶಾ ರಾಜೀನಾಮೆ ಕೇಳಿ: ಬಿಜೆಪಿಯ ಸುಬ್ರಹ್ಮಣಿಯನ್ ಸ್ವಾಮಿ

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಕೇವಲ ಪ್ರತೀಕಾರ ಕೇಳಿದರೆ ಸಾಲದು, ಅದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆ ಕೇಳಬೇಕು ಎಂದು ಬಿಜೆಪಿ...

ಪಹಲ್ಗಾಮ್ ದಾಳಿ | ಪ್ರಚೋದನಾಕಾರಿ ಪೋಸ್ಟ್‌ ಹಾಕಿದ ಬಿಜೆಪಿಗೆ ಕಾಂಗ್ರೆಸ್‌ ತರಾಟೆ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಬಗ್ಗೆ ಬಿಜೆಪಿ ಕರ್ನಾಟಕ ಘಟಕವು ತನ್ನ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಪ್ರಚೋದನಾಕಾರಿಯಾಗಿ ಪೋಸ್ಟ್‌ ಹಾಕಿದೆ. ಆ ಪೋಸ್ಟ್‌ ಹಾಕಿದ್ದರ ವಿರುದ್ಧ ಕಾಂಗ್ರೆಸ್‌ ಹರಿಹಾಯ್ದಿದ್ದು,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪಹಲ್ಗಾಮ್ ದಾಳಿ