ಪಹಲ್ಗಾಮೋತ್ತರ ಪ್ರವಾಸೋದ್ಯಮ; ಕಾಶ್ಮೀರಿಗಳ ಬದುಕು ತತ್ತರ

'ಭಾರತದ ಸ್ವಿಟ್ಜರ್ಲೆಂಡ್' ಎಂದೇ ಕರೆಸಿಕೊಳ್ಳುವ ಕಾಶ್ಮೀರದ ಹೃದಯ ಭಾಗವಾದ ಪಹಲ್ಗಾಮ್ ಹಿಮಶ್ರೇಣಿಯ ಪ್ರವಾಸಿ ಸ್ಥಳದಲ್ಲಿ ಉಗ್ರ ಕೃತ್ಯ ನಡೆದು ತಿಂಗಳು ಉರುಳಿದೆ. ಪ್ರವಾಸೋದ್ಯಮವನ್ನೇ ಆರ್ಥಿಕ ಮೂಲವನ್ನಾಗಿಸಿಕೊಂಡಿರುವ ಪ್ರದೇಶದಲ್ಲಿ ಇಂದು ಪ್ರವಾಸಿಗರು ಹೆಜ್ಜೆ ಇಡಲೂ...

ಪಹಲ್ಗಾಮ್‌ನಲ್ಲಿ ಉಗ್ರರೊಂದಿಗೆ ಮಹಿಳೆಯರು ಹೋರಾಡಬೇಕಿತ್ತು: ಬಿಜೆಪಿ ಸಂಸದನ ವಿವಾದಾತ್ಮಕ ಹೇಳಿಕೆ

ಕೆಚ್ಚು ತೋರುವ ಸ್ಫೂರ್ತಿಯ ಕೊರತೆಯಿಂದಾಗಿ 26 ಮಂದಿ ಪ್ರವಾಸಿಗರನ್ನು ಉಗ್ರಗಾಮಿಗಳು ಹತ್ಯೆ ಮಾಡಿದ್ದಾರೆ ಎಂದು ಹರಿಯಾಣದ ರಾಜ್ಯಸಭಾ ಸದಸ್ಯ ರಾಮಚಂದ್ರ ಜಾಂಗ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಅಗ್ನಿವೀರ ಯೋಜನೆಯಡಿ ಸೂಕ್ತ...

ಪಹಲ್ಗಾಮ್‌ ದಾಳಿಗೆ ಒಂದು ತಿಂಗಳು; ಸಿಂಧೂರ ಅಳಿಸಿದ ಹಂತಕರನ್ನು ಹಿಡಿದರೇ ಮೋದಿ?

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಅಮಾನವೀಯ ಉಗ್ರರ ದಾಳಿ ನಡೆದು ಒಂದು ತಿಂಗಳಾಯಿತು. ಅಕಾರಣವಾಗಿ ಮನೆ ಯಜಮಾನರನ್ನು ಕಳೆದುಕೊಂಡ ಕುಟುಂಬಗಳ ನೋವು ತೀರುವಂತದ್ದಲ್ಲ. ಆದರೆ, ದೇಶವಾಸಿಗಳ ಮನಸ್ಸಿನಿಂದ ಈ ಘೋರ ದುರಂತವನ್ನು ಮರೆ...

ನವದೆಹಲಿ | ಪಹಲ್ಗಾಮ್ ನಂತರ ದೇಶದಲ್ಲಿ ಜರುಗಿವೆ 184 ಮುಸ್ಲಿಮ್ ದ್ವೇಷದ ಘಟನೆಗಳು

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಏಪ್ರಿಲ್ 11 ರಿಂದ ಮೇ 8 ರವರೆಗೆ ದೇಶದಲ್ಲಿ ಒಟ್ಟು 184 ಮುಸ್ಲಿಮ್ ದ್ವೇಷ ಘಟನೆಗಳು ನಡೆದಿವೆ. ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ (APCR)...

ವಿದೇಶಿ ಮಾಧ್ಯಮಗಳು ಕಂಡಂತೆ ಭಾರತ – ಪಾಕ್‌ ಸಂಘರ್ಷ

ಭಾರತ - ಪಾಕ್‌ ಸಂಘರ್ಷದ ಸಮಯದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಹಲವು ಮಾಧ್ಯಮಗಳು ಪರಿಸ್ಥಿತಿಯ ಗಂಭೀರತೆ, ಮುಂಬರುವ ಅಪಾಯಗಳು, ಮಧ್ಯಸ್ಥಿಕೆ, ಶಾಂತಿ ನಿರ್ಮಾಣ ಸೇರಿದಂತೆ ಹಲವು ರೀತಿಯಲ್ಲಿ ವರದಿ, ವಿಶ್ಲೇಷಣೆ ಮಾಡಿದ್ದವು. ಬಹುತೇಕ ಮಾಧ್ಯಮಗಳು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪಹಲ್ಗಾಮ್‌