ಪಾವಗಡ | ಸಮಾಜ ಕಲ್ಯಾಣ ಅಧಿಕಾರಿ ಆತ್ಮ *ತ್ಯೆ : ಸಾವಿಗೂ ಮುನ್ನ ವಿಡಿಯೋ ರೆಕಾರ್ಡ್

ತುಮಕೂರು ಜಿಲ್ಲೆಯ ಪಾವಗಡ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನಯ್ಯ (60) ಶುಕ್ರವಾರ ಪಟ್ಟಣದ ಆಪ್ ಬಂಡೆ ಬಡಾವಣೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಮೀಟಿಂಗ್ ಹಾಲ್ ಕಚೇರಿಯಲ್ಲಿ ನೇಣು ಬಿಗಿದುಕೊಂಡು...

ತುಮಕೂರು| ಕರ್ನಾಟಕದಲ್ಲಿ ಜೆಡಿಎಸ್ ಪಕ್ಷದ ಶಕ್ತಿ ಕುಂದುತ್ತಿದೆ : ಸಿಎಂ ಸಿದ್ದರಾಮಯ್ಯ

ತುಂಗಭದ್ರಾ ಜಲಾಶಯದ ಹಿನ್ನರಿನಿಂದ ಪಾವಗಡ ತಾಲ್ಲೋಕು ಮತ್ತು ಪಟ್ಟಣ ವ್ಯಾಪ್ತಿಯ ಶುದ್ಧ ಕುಡಿಯುವ ನೀರಿನ ಯೋಜನೆಯು ಸುಮಾರು 17.50 ಲಕ್ಷ ಜನರ ಆರೋಗ್ಯವನ್ನು ಕಾಪಾಡುವ ಉತ್ತಮ ಯೋಜನೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ...

ಪಾವಗಡ | ಕರ್ತವ್ಯಲೋಪ ಆರೋಪ; ಗ್ರಾಮ ಪಂ. ‘ಪಿಡಿಒ’ಗಳ ವಿರುದ್ಧ ದೂರು ದಾಖಲು

ಪಾವಗಡ ತಾಲೂಕಿನ ವ್ಯಾಪ್ತಿಯಲ್ಲಿರುವ ಹಲವು ಗ್ರಾಮ ಪಂಚಾಯತಿಗಳಲ್ಲಿ 'ಪಿಡಿಒ'ಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಬಿಜೆಪಿಗರು ಆರೋಪಿಸಿದ್ದಾರೆ. ಪಾವಗಡ ತಾಲೂಕು ಪಂಚಾಯತಿ ಕಾರ್ಯನಿರ್ವಹಣಾ ಅಧಿಕಾರಿ ಜಾನಕಿರಾಂ ಅವರಿಗೆ ದೂರು ಸಲ್ಲಿಸಿದ್ದಾರೆ. ಪಾವಗಡದ ಕಸಬಾ ಹೋಬಳಿಯಲ್ಲಿರುವ...

‘ಬರದ ನಾಡಿನ ಬಂಗಾರ’ ಹುಣಸೆಗೆ ಬಂಪರ್ ಬೆಲೆ! ವರ್ಷಕ್ಕೆ 500 ಕೋಟಿಗೂ ಅಧಿಕ ವಹಿವಾಟು

ಕಲ್ಪತರು ನಾಡು ತುಮಕೂರಿನಲ್ಲಿ ಈಗ ಹುಣಸೆ ಸುಗ್ಗಿ ಜೋರಾಗಿದೆ. ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಹುಣಸೆ ಹಣ್ಣು ಕ್ವಿಂಟಲ್ ಕನಿಷ್ಠ ₹13 ಸಾವಿರದಿಂದ ಗರಿಷ್ಠ ₹36 ಸಾವಿರದವರೆಗೂ ಮಾರಾಟವಾಗಿದ್ದು, ರೈತರಲ್ಲಿ ಮಂದಹಾಸ ಮೂಡಿಸಿದೆ. ತೊಗರಿ ಅಭಿವೃದ್ಧಿ ಮಂಡಳಿಯಂತೆ ತುಮಕೂರಿನಲ್ಲಿ ಹುಣಸೆ ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕು ಎಂದು ರೈತ ಮುಖಂಡರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಆನೇಕಲ್‌ | ಕ್ರಿಕೆಟ್‌ ಬೆಟ್ಟಿಂಗ್; ಟೆಕ್ಕಿ ಬಂಧನ

ಕ್ರಿಕೆಟ್‌ ಬೆಟ್ಟಿಂಗ್ ನಡೆಸುತ್ತಿದ್ದ ಟೆಕ್ಕಿಯೊಬ್ಬನನ್ನು ಆನೇಕಲ್‌ ತಾಲೂಕಿನ ಜಿಗಣಿ ಪೊಲೀಸರು ನಿನ್ನೆ ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಐಫೋನ್‌ ಸೇರಿದಂತೆ 6 ಮೊಬೈಲ್‌ ಹಾಗೂ 1 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಟೆಕ್ಕಿ ಗೋವಿಂದರಾಜು ತುಮಕೂರು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪಾವಗಡ