1995ರ ‘ಉದ್ಯೋಗಿಗಳ ಪಿಂಚಣಿ ಯೋಜನೆ’ (ಇಪಿಎಸ್) ಅಡಿ ನೀಡಲಾಗುತ್ತಿರುವ 1,000 ರೂ.ಗಳ ಕನಿಷ್ಠ ಮಾಸಿಕ ಪಿಂಚಣಿಯನ್ನು ತುರ್ತಾಗಿ ಮರುಪರಿಶೀಲಿಸುವಂತೆ ಸಂಸದೀಯ ಸಮಿತಿಯು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಈ ಬೆನ್ನಲ್ಲೇ, ಕೇಂದ್ರ ಸರ್ಕಾರದ...
ನೌಕರರ ಭವಿಷ್ಯ ನಿಧಿ ಸಂಸ್ಥೆ(ಇಪಿಎಫ್‌ಒ) ಭವಿಷ್ಯ ನಿಧಿ ಮತ್ತು ಪಿಂಚಣಿ ಖಾತೆಗಳಿಂದ ಹಣವನ್ನು ಹಿಂಪಡೆಯುವುದನ್ನು ಇನ್ನಷ್ಟು ಕಠಿಣಗೊಳಿಸಿದೆ. ಪಿಎಫ್ ಹಣ ಹಿಂಪಡೆಯುವಿಕೆ ಅವಧಿ 12 ತಿಂಗಳಿಗೆ, ಪಿಂಚಣಿ 36 ತಿಂಗಳಿಗೆ ಕೇಂದ್ರ ಸರ್ಕಾರವು...
ಸರಕಾರಿ ಬ್ಯಾಂಕ್ ಪಿಂಚಣಿದಾರಿಗೆ ಮತ್ತು ನಿವೃತ್ತಿ ವೇತನದಾರರಿಗೆ ಪಿಂಚಣಿ ಪರಿಷ್ಕರಣೆ ಮಾಡಬೇಕು ಎಂದು ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ ಬ್ಯಾಂಕ್ ಪಿಂಚಣಿದಾರರು ಮತ್ತು ನಿವೃತ್ತಿ ವೇತನದಾರರ ಸಂಘಟನೆಗಳ ಸಮನ್ವಯದ ಕಾರ್ಯಕರ್ತರು ಉಪವಾಸ ಸತ್ಯಾಗ್ರಹ ನಡೆಸಿದರು.
ಶನಿವಾರ...
ದೇವದಾಸಿ ಮಹಿಳೆಯರ ಮಾಸಿಕ ಪಿಂಚಣಿಯನ್ನು 3 ಸಾವಿರ ರೂಗಳಿಗೆ ಹೆಚ್ಚಿಸುವುದು ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ದೇವದಾಸಿಯರ ಸಮೀಕ್ಷೆ ಕೈಗೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಆಗ್ರಹಿಸಿತು.ಸರ್ಕಾರವು...
ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಹಾಗೂ ಪಿಂಚಣಿದಾರರ ಅಹವಾಲು ಆಲಿಕೆ ಹಾಗೂ ಅರ್ಹರಿಗೆ ಪಿಂಚಣಿ ಮಂಜೂರು ಮಾಡಲು ಡಿಸೆಂಬರ್ 7ರಂದು ಜಿಲ್ಲೆಯ 13 ಗ್ರಾಮಗಳಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್...