ಬೀದರ್ ಲೋಕಸಭಾ ಕ್ಷೇತ್ರಕ್ಕೆ 50 ಸಾವಿರ ಹೆಚ್ಚುವರಿ ಮನೆ ಮಂಜೂರು ಮಾಡಿ : ಸಂಸದ ಸಾಗರ್ ಖಂಡ್ರೆ

ಬೀದರ್ ಲೋಕಸಭಾ ಕ್ಷೇತ್ರವನ್ನು ಗುಡಿಸಲು ಮುಕ್ತವನ್ನಾಗಿಸುವ ಆಶಯ ಹೊಂದಿದ್ದು, ಹೆಚ್ಚುವರಿಯಾಗಿ 50 ಸಾವಿರ ಮನೆಗಳನ್ನು ಮಂಜೂರು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸಂಸದ ಸಾಗರ ಖಂಡ್ರೆ ಒತ್ತಾಯಿಸಿದ್ದಾರೆ. ಸಂಸತ್ ಕಲಾಪದಲ್ಲಿ ಗುರುವಾರ ಗಮನ ಸೆಳೆದ...

ತುಮಕೂರು | ಟೀಕೆ ಮಾಡುವವರೂ ಉಚಿತ ಯೋಜನೆ ಫಲಾನುಭವಿಗಳು: ಡಾ.ಜಿ.ಪರಮೇಶ್ವರ್

ʼತುಮಕೂರು ಜಿಲ್ಲೆಗೆ 30 ಸಾವಿರ ಮನೆಗಳನ್ನು ನೀಡಲು ನಿರ್ಧಾರʼ ಮನರೇಗಾ ಯೋಜನೆಯಡಿ 15 ಸಾವಿರ ಮಂದಿಗೆ ₹60 ಕೋಟಿ ಹಂಚಿಕೆ ಟೀಕೆ ಮಾಡುವವರಿಗೆ ನಮ್ಮ ಕೆಲಸಗಳೇ ಉತ್ತರ. ನಾವು ಕೊಟ್ಟ ಭರವಸೆಗಳನ್ನು ಈಡೇರಿಸಿದ್ದೇವೆ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪಿಎಂಎವೈ