ಮಲಯಾಳಂ ಕಡ್ಡಾಯ ಮಸೂದೆ ತಕ್ಷಣ ಹಿಂಪಡೆಯಿರಿ: ಕೇರಳ ಸಿಎಂ ಪಿಣರಾಯಿಗೆ ಸಿದ್ದರಾಮಯ್ಯ ಆಗ್ರಹ

ಕೇರಳ ಸರ್ಕಾರದ ಮಲಯಾಳಂ ಕಡ್ಡಾಯ ಮಸೂದೆಗೆ ಕರ್ನಾಟಕ ಗಡಿ ನಾಡಿನಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಹೆಚ್ಚಾಗಿ ಕನ್ನಡ ಮಾತನಾಡುವವರೇ ಇರುವ ಕಾಸರಗೋಡು ಜಿಲ್ಲೆಯ ಜನರು ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರ ಎಂದು ಆರೋಪಿಸಲಾಗುತ್ತಿದೆ....

ಕೋಗಿಲು ಬಡಾವಣೆ ಮನೆಗಳ ಧ್ವಂಸ: ಕರ್ನಾಟಕ ‘ಬುಲ್ಡೋಜರ್ ರಾಜ್ಯ’ ಎಂದ ಕೇರಳ ಸಿಎಂ ಪಿಣರಾಯಿ

ಕೋಗಿಲು ಬಡಾವಣೆ ಮನೆಗಳ ಧ್ವಂಸ ಪ್ರಕರಣದ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಕರ್ನಾಟಕ 'ಬುಲ್ಡೋಜರ್ ರಾಜ್ಯ' ಎಂದು ಹೇಳಿದ್ದಾರೆ. ಸಂಘ ಪರಿವಾರದ ಅಲ್ಪಸಂಖ್ಯಾತ ವಿರೋಧಿ ರಾಜಕೀಯವನ್ನು ಕಾಂಗ್ರೆಸ್...

ಕೆಐಐಎಫ್‌ಬಿ ಮಸಾಲಾ ಬಾಂಡ್ ಪ್ರಕರಣ: ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಇ.ಡಿ ನೋಟಿಸ್

ಕೇರಳ ಮೂಲ ಸೌಕರ್ಯ ಹೂಡಿಕೆ ನಿಧಿ ಮಂಡಳಿಯ (ಕಿಫ್‌ಬಿ) ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ, ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಅಡಿ ದಾಖಲಾಗಿರುವ ಪ್ರಕರಣದ ಸಂಬಂಧ ಜಾರಿ ನಿರ್ದೇಶನಾಲಯವು (ಇ.ಡಿ)...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪಿಣರಾಯಿ ವಿಜಯನ್‌