ತಮಿಳುನಾಡು | ಅಕ್ರಮ ಗಣಿಗಾರಿಕೆ ವಿರುದ್ಧ ವಿಚಾರಣೆ‌, ಪಿಯುಸಿಎಲ್ ಡಾ. ವಿ ಸುರೇಶ್ ಮೇಲೆ ಹಲ್ಲೆ: ರಕ್ಷಣೆ ನೀಡುವಂತೆ ಆಗ್ರಹ

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮದ್ರಾಸ್ ಹೈಕೋರ್ಟ್‌ನ ಹಿರಿಯ ವಕೀಲ ಡಾ. ವಿ ಸುರೇಶ್ ಅವರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿರುವ ಪಿಯುಸಿಎಲ್ ರಾಷ್ಟ್ರೀಯ ಮತ್ತು...

ಚಾಮರಾಜನಗರ | ಘೋಷಿತ ತುರ್ತು ಪರಿಸ್ಥಿತಿಗಿಂತ ಅಘೋಷಿತ ತುರ್ತು ಪರಿಸ್ಥಿತಿ ಅತ್ಯಂತ ಅಪಾಯಕಾರಿ : ಅರವಿಂದ ನಾರಾಯಣ

ಚಾಮರಾಜನಗರದ ರೋಟರಿ ಭವನದಲ್ಲಿ ಪಿಯುಸಿಎಲ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ರೋಟರಿ ಸಂಸ್ಥೆ ಸಹಯೋಗದಲ್ಲಿ ಶನಿವಾರ ಸಂಜೆ ನಡೆದ ಹಿರಿಯ ಪತ್ರಕರ್ತ ಅಬ್ರಹಾಂ ಡಿ. ಸಿಲ್ವಾ ಅವರ ' ತುರ್ತು ಪರಿಸ್ಥಿತಿ ಸೆರೆವಾಸದ ಆ...

ದೆಹಲಿ ಪೊಲೀಸರಿಂದ ಬೆಂಗಳೂರಿನಲ್ಲಿ ಅಕ್ರಮ ಚಟುವಟಿಕೆ : ದೂರು ದಾಖಲು

ಬೆಂಗಳೂರು ನಗರದಲ್ಲಿ ಅಕ್ರಮ ಚಟುವಟಿಕೆ ನಡೆಸಿರುವ ದೆಹಲಿ ಪೊಲೀಸರ ವಿರುದ್ಧ ಬೆಂಗಳೂರು ನಗರ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಮಾನವ ಹಕ್ಕುಗಳ ಹೋರಾಟಗಾರ ಮತ್ತು ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್‌ (ಎಪಿಸಿಆರ್) ಸಂಘಟನೆಯ...

ಲೈಂಗಿಕ ಕಾರ್ಯಕರ್ತರ ವಿರುದ್ಧ ಪೊಲೀಸ್ ದೌರ್ಜನ್ಯ | ಪರಿಹಾರ ನೀಡಿದ ಸರ್ಕಾರದ ನಡೆಗೆ ಸ್ವಾಗತ ಎಂದ ಪಿಯುಸಿಎಲ್

ಪೊಲೀಸರಿಂದ ಹಲ್ಲೆಗೆ ತುತ್ತಾಗಿದ್ದ ಇಬ್ಬರು ಮಹಿಳಾ ಲೈಂಗಿಕ ಕಾರ್ಯಕರ್ತೆಯರಿಗೆ ಪರಿಹಾರವಾಗಿ ರಾಜ್ಯ ಸರ್ಕಾರವು ತಲಾ ₹20 ಸಾವಿರ ಪರಿಹಾರ ನೀಡಿದೆ. ಸರ್ಕಾರದ ಈ ಕ್ರಮವನ್ನು ಪೀಪಲ್ಸ್ ಯೂನಿಯನ್ ಫಾರ್ ಸಿಲ್ ಲೈಬರ್ಟೀಸ್ (ಪಿಯುಸಿಎಲ್)...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪಿಯುಸಿಎಲ್