ಇತಿಹಾಸ ತಿರುಚಿದ ಮೋದಿ: ಪಟೇಲ್-ನೆಹರೂ ಇಬ್ಬರೂ ದೇಶಭಕ್ತರು ಎಂದು ಚಿದಂಬರಂ ಸ್ಪಷ್ಟನೆ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನದಂದು ಕಾಶ್ಮೀರ ವಿಷಯದಲ್ಲಿ ಮಾಡಿದ ಹೇಳಿಕೆ ಕುರಿತು ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿದಂಬರಂ ಅವರು ತಮ್ಮ...

ಪಹಲ್ಗಾಮ್‌ ದಾಳಿ ನಡೆಸಿದ ಉಗ್ರರು ಪಾಕ್‌ನಿಂದ ಬಂದಿರುವುದಕ್ಕೆ ಪುರಾವೆಗಳಿಲ್ಲ: ಪಿ ಚಿದಂಬರಂ

ಪಹಲ್ಗಾಮ್‌ನಲ್ಲಿ ದಾಳಿ ನಡೆಸಿದ ಭಯೋತ್ಪಾದಕರು ಪಾಕಿಸ್ತಾನದಿಂದ ಬಂದಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಸೋಮವಾರ ಹೇಳಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ನಂತರದ...

ದೇಶದ ಪ್ರಗತಿಗಲ್ಲ, ಮೋದಿ ಸರ್ಕಾರ ಉಳಿಸುವ ಬಜೆಟ್: ಮಲ್ಲಿಕಾರ್ಜುನ ಖರ್ಗೆ

"ಕೇಂದ್ರ ಸರ್ಕಾರವು ದೇಶದ ಪ್ರಗತಿಗಾಗಿ ಬಜೆಟ್ ಮಂಡಿಸಿಲ್ಲ, ಮೋದಿ ಸರ್ಕಾರವನ್ನು ಉಳಿಸಲು ಈ ಬಜೆಟ್ ಅನ್ನು ಮಂಡಿಸಿದೆ" ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಹೇರಿದ ತಪ್ಪನ್ನು ಒಪ್ಪಿಕೊಂಡಿದ್ದರು: ಬಿಜೆಪಿ ವಿರುದ್ಧ ಚಿದಂಬರಂ ವಾಗ್ದಾಳಿ

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ತುರ್ತು ಪರಿಸ್ಥಿತಿ ಹೇರಿದ ತಪ್ಪನ್ನು ಒಪ್ಪಿಕೊಂಡಿದ್ದರು ಎಂದು ಹೇಳಿದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭಾ ಸಂಸದ ಪಿ.ಚಿದಂಬರಂ ಅವರು ಸುಮಾರು ಐವತ್ತು ವರ್ಷಗಳ ಬಳಿಕ...

ಹೊಸ ಕಾನೂನುಗಳ ವಿರುದ್ಧ ಚಿದಂಬರಂ ಟೀಕೆ; ನಾವು ಅರೆಕಾಲಿಕ ವ್ಯಕ್ತಿಗಳೇ ಎಂದ ಉಪರಾಷ್ಟ್ರಪತಿ

ಹೊಸ ಕ್ರಿಮಿನಲ್ ಕಾನೂನುಗಳ ಬಗ್ಗೆ ಟೀಕಿಸಿರುವ ಮಾಜಿ ಕೇಂದ್ರ ಹಣಕಾಸು ಸಚಿವ ಪಿ ಚಿದಂಬರಂ ಅವರ ಹೇಳಿಕೆಗೆ ಉಪರಾಷ್ಟ್ರಪತಿ, ರಾಜ್ಯಸಭಾ ಸಭಾಪತಿ ಜಗದೀಪ್ ಧನಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚಿದಂಬರಂ ಅವರು ‘ಹೊಸ ಕಾನೂನುಗಳನ್ನು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪಿ ಚಿದಂಬರಂ