ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO) ಹೈದರಾಬಾದ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವ ವಿಜ್ಞಾನಿಯೋರ್ವ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.
ಮೃತರನ್ನು ಮಂಗಳೂರು ನಗರಕ್ಕೆ ಸಮೀಪದಲ್ಲಿರುವ ಪುತ್ತೂರು...
ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ಆರ್ಯಾಪು ಗ್ರಾಮದ ಸಂಶುದ್ದೀನ್ ಆಸ್ಗರ್ ಅಲಿ (23) ಬಂಧಿತ...
"1990ರ ದಶಕದ ಮಧ್ಯಭಾಗದಲ್ಲಿ ಭೂಗತ ಜಗತ್ತಿನೊಂದಿಗಿನ ಬ್ರಿಜ್ ಭೂಷಣ್ ಸಂಬಂಧವೂ ಮುನ್ನೆಲೆಗೆ ಬಂದಿತ್ತು" ಎಂಬುದನ್ನು ಶಾಸಕ ಅಶೋಕ್ ರೈ ಮರೆತ್ತಿದ್ದಾರೆಯೇ?
“ಈ ಹಿಂದೆ ನಾನು ಕೊಲೆ ಮಾಡಿದ್ದೇನೆ. ಜನರು ತಮಗೆ ಬೇಕಾದುದನ್ನು ಹೇಳಲಿ. ನಾನು...
ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಮಹಿಳೆಯೊಬ್ಬರಿಗೆ ದುರುಳ ಸಹ ಪ್ರಯಾಣಿಕನೊಬ್ಬ ಅಸಭ್ಯವಾಗಿ ವರ್ತಿಸಿದ್ದು, ಆತನನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದ ಸುಬ್ರಹ್ಮಣ್ಯ ಭಟ್...