ಪುತ್ತೂರು | ಬಿಜೆಪಿ ನಾಯಕನ ಪುತ್ರನಿಂದ ಅತ್ಯಾಚಾರ–ವಂಚನೆ ಪ್ರಕರಣ; ಡಿಎನ್‌ಎ ವರದಿ ಬೆಳಕಿಗೆ

ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ, ಅತ್ಯಾಚಾರ ಎಸಗಿ, ಆಕೆ ಗರ್ಭಿಣಿಯಾದ ಬಳಿಕ ವಂಚಿಸಿದ ಪ್ರಕರಣ ಸಂಬಂಧ ಇದೀಗ ಡಿಎನ್ಎ ವರದಿ ಬಹಿರಂಗಗೊಂಡಿದೆ. ಆರೋಪಿಯೇ ಮಗುವಿನ ತಂದೆ ಎಂಬುದನ್ನು ವರದಿ ದೃಢಪಡಿಸಿರುವುದಾಗಿ ವಿಶ್ವಕರ್ಮ ಮಹಾಮಂಡಳ ರಾಜ್ಯಾಧ್ಯಕ್ಷ...

ಪುತ್ತೂರು | ತಿರಸ್ಕೃತಗೊಂಡ 8420 ಕಡತಗಳ ಮರುಪರಿಶೀಲನೆಗೆ ಶಾಸಕ ಅಶೋಕ್‌ ರೈ ಮನವಿ; ಕಂದಾಯ ಸಚಿವರಿಂದ ಭರವಸೆ

ಪುತ್ತೂರು ತಾಲೂಕಿನಲ್ಲಿ ತಿರಸ್ಕೃತಗೊಂಡ ಸುಮಾರು 8420 '94 ಸಿ' ಮತ್ತು '94 ಸಿಸಿ' ಕಡತಗಳನ್ನು ಮರುಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವಂತೆ ಶಾಸಕ ಅಶೋಕ್ ರೈ ಅವರು ಬುಧವಾರ ಕಂದಾಯ ಸಚಿವ ಕೃಷ್ಣ...

ಪುತ್ತೂರು | ಅತ್ಯಾಚಾರ, ವಂಚನೆ ಪ್ರಕರಣ: ಸಂತ್ರಸ್ತೆ ಮಗು, ಆರೋಪಿಯ ಡಿಎನ್ಎ ಪರೀಕ್ಷೆ

ಬಿಜೆಪಿ ಮುಖಂಡನ ಪುತ್ರ ಶ್ರೀಕೃಷ್ಣ ಜೆ. ರಾವ್ ನಿಂದ ಅತ್ಯಾಚಾರ, ವಂಚನೆಗೆ ಒಳಗಾದ ಸಹಪಾಠಿ ವಿದ್ಯಾರ್ಥಿನಿ ಜನ್ಮ ನೀಡಿರುವ ಮಗುವಿನ ಡಿಎನ್‌ಎ ಪರೀಕ್ಷೆ ನಡೆಸಲು ರಕ್ತದ ಮಾದರಿಯನ್ನು ಸಂಗ್ರಹಿಸಲಾಗಿದೆ. ಮಂಗಳವಾರ ಪುತ್ತೂರಿನ ನ್ಯಾಯಾಲಯದಲ್ಲಿ ಡಿಎನ್‌ಎ...

ಪುತ್ತೂರು | ಅಂತರರಾಜ್ಯ ದರೋಡೆಕೋರನ‌ ಬಂಧನ

ಕೇರಳ ಸೇರಿದಂತೆ ಕರ್ನಾಟಕದ ಹಲವು ಪ್ರದೇಶದಲ್ಲಿ ದರೋಡೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಕೇರಳದ ತ್ರಿಶೂರ್ ಜಿಲ್ಲೆಯ ಇಲಿಯಾಸ್ ಪಿ.ಎ. ಎಂಬಾತನನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಹಲವಾರು...

ಪುತ್ತೂರು | ಬಸ್‌ನಲ್ಲಿ ವಿದ್ಯಾರ್ಥಿನಿ ಜತೆ ಅನುಚಿತ ವರ್ತನೆ; ಓರ್ವನ ಬಂಧನ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕಾಲೇಜ್ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳವಾರ ಪುತ್ತೂರಿನಲ್ಲಿ ನಡೆದಿದೆ. ಬಂಧಿತನನ್ನು ಮಂಗಳೂರಿನ ತೌಹೀದ್ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಬಸ್ ಸಂಜೆ ಬಂಟ್ವಾಳ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪುತ್ತೂರು