ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ ನಡುವೆ ಇದ್ದ ಗೊಂದಲಗಳು ಮುಕ್ತಾಯಗೊಂಡಿವೆ. ಸೀಟು ಹಂಚಿಕೆಯನ್ನೂ ಮಾಡಿಕೊಂಡಿವೆ. ಈ ಸಂಬಂಧಿಸಿದಂತೆ ಜಂಟಿ ಸುದ್ದಿಗೋಷ್ಠಿಯನ್ನು ನಡೆಸಿದ ಡಿಎಂಕೆ ಸಂಸದ ಎಸ್‌. ಜಗತ್ರತ್ನಚಗನ್...

ಪುದುಚೆರಿ ಚುನಾವಣೆ | 30 ಕ್ಷೇತ್ರಗಳಿಗೆ ಟಿಕೆಟ್‌ ಘೋಷಿಸಿದ ಟಿವಿಕೆ : ಏಕಾಂಗಿಯಾಗಿ ಸ್ಪರ್ಧೆಗಿಳಿದು ಸವಾಲು

ಪುದುಚೆರಿಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಟಿವಿಕೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಿದೆ. ಪುದುಚೆರಿಯ 30 ವಿಧಾನಸಭಾ ಕ್ಷೇತ್ರಗಳಲ್ಲೂ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಟಿವಿಕೆ ಸ್ಪಷ್ಟಪಡಿಸಿದೆ. ಪುದುಚೆರಿ ಕೇಂದ್ರಾಡಳಿತ ಪ್ರದೇಶದ ಮಂಗಳಂ ಮತ್ತು ಕದಿರ್ಕಾಮಮ್‌ ವಿಧಾನಸಭಾ...

ಕೇರಳ, ಪುದುಚೆರಿ ಚುನಾವಣೆ | ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ಕೇರಳ ಮತ್ತು ಪುದುಚೆರಿ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.ತಿರುವನಂತಪುರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ಕರಮನ ಜಯನ್ ಅವರುನ್ನು ಕಣಕ್ಕಿಳಿಸಿದೆ. ಬಿಜೆಪಿ ಕೇರಳದ ವಿಧಾನಸಭಾ ಚುನಾವಣೆಗೆ 11...

ಪುದುಚೆರಿ ಚುನಾವಣೆ | ಕೊನೆಗೂ ಎಐಎನ್‌ಆರ್‌ಸಿ ನೇತೃತ್ವದಲ್ಲಿ ಚುನಾವಣೆ ಎದುರಿಸಲು ಒಪ್ಪಿದ ಬಿಜೆಪಿ

ಪುದುಚೆರಿಯ ಆಡಳಿತಾರೂಢ ಎಐಎನ್‌ಆರ್‌ಸಿ ಮತ್ತು ಬಿಜೆಪಿ ಮೈತ್ರಿಯ ಬಗ್ಗೆ ಸಾಕಷ್ಟು ಗೊಂದಲಗಳಿದ್ದವು. ಪುದುಚೆರಿ ಕೇಂದ್ರಾಡಳಿತ ಪ್ರದೇಶದ ಮುಖ್ಯಮಂತ್ರಿ, ಎಐಎನ್‌ಆರ್‌ಸಿ ಮುಖ್ಯಸ್ಥ ಎನ್.ರಂಗಸ್ವಾಮಿ ಅವರು ಮೈತ್ರಿಯ ನೇತೃತ್ವ ನಮಗೆ ನೀಡದಿದ್ದಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿಯೂ ಬಿಜೆಪಿಗೆ...

ಪುದುಚೆರಿ ಚುನಾವಣೆ | NDA ಮೈತ್ರಿ ತೊರೆಯುವ ಸುಳಿವು ಕೊಟ್ಟುಬಿಡ್ತಾ AINRC !?

ಪುದುಚೇರಿ ಮುಖ್ಯಮಂತ್ರಿ ಎನ್. ರಂಗಸ್ವಾಮಿ ಅವರು ಎನ್.ಡಿ.ಎ ಮೈತ್ರಿಯ ಸೀಟು ಹಂಚಿಕೆಯ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ. ಈ ಮೂಲಕ ಮೈತ್ರಿಯಲ್ಲಿ ಹೆಚ್ಚಿನ ಮಾನ್ಯತೆ ನೀಡದಿದ್ದಲ್ಲಿ ಮೈತ್ರಿ ತೊರೆಯುವ ಮುನ್ಸೂಚನೆಯನ್ನೂ ನೀಡಿದ್ದಾರೆ.ಮೈತ್ರಿ ಒಕ್ಕೂಟದೊಂದಿಗೆ ಇನ್ನೂ ಮಾತುಕತೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪುದುಚೆರಿ ಚುನಾವಣೆ