ಲಿಂಗಸುಗೂರು ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಸೆಪ್ಟೆಂಬರ್ 18 ರಂದು ನಡೆಯಬೇಕಿದ್ದ ಚುನಾವಣೆ ಹೈಕೋರ್ಟ್ನ ತಡೆಯಾಜ್ಞೆಯಿಂದಾಗಿ ಚುನಾವಣೆಯನ್ನು ಮುಂದೂಡಲಾಗಿದೆ.
ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಬಿಸಿಎ ಮೀಸಲಾತಿ ಗೊತ್ತುಪಡಿಸಲಾಗಿತ್ತು. ಅದರಂತೆ...
ಉಡುಪಿಯಲ್ಲಿ ಹದಗೆಟ್ಟ ರಸ್ತೆಯಿಂದ ಸಾರ್ವಜನಿಕರು ತುಂಬಾ ತೊಂದರೆ ಅನುಭವಿಸುತ್ತಿದ್ದು, ರಸ್ತೆಯಲ್ಲಿ ಹಾರುವ ಧೂಳಿನಿಂದಾಗಿ ಸ್ಥಳೀಯರು ಬೇಸತ್ತಿದ್ದಾರೆ.
ಉಡುಪಿ ನಗರಸಭೆ ವ್ಯಾಪ್ತಿಗೆ ಒಳಪಟ್ಡ ಇಂದ್ರಾಳಿಯ ಸಗ್ರಿ ವಾರ್ಡ್ ಹಯಗ್ರೀವ ನಗರದ ಒಂದನೇ ಅಡ್ಡರಸ್ತೆಯಲ್ಲಿ ಹಾಕಲಾದ ಇಂಟರ್...
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ಕಸವಿಲೇವಾರಿ ಮಾಡುತ್ತಿದ್ದ ವಾಹನಕ್ಕೆ ಬೆಂಕಿ ತಗುಲಿದ್ದು, ವಾಹನ ಹೊತ್ತಿ ಉರಿದಿದೆ.
ನಿನ್ನೆ (ಫೆ.29) ಪುರಸಭೆ ಹಿಂಭಾಗ ನಿಂತಿದ್ದ ಕಸವಿಲೇವಾರಿ ವಾಹನಕ್ಕೆ ನಿಂತಲ್ಲಿಯೇ ತಡ ರಾತ್ರಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಗೆ...
ಕಲಬುರಗಿ ಜಿಲ್ಲೆಯ ವಾಡಿ ಪಟ್ಟಣ ಸಿಮೆಂಟ್ಗೆ ಹೆಸರುವಾಸಿ. ಅತೀ ಹೆಚ್ಚು ಧೂಳಿನ ಪಟ್ಟಣ ಸಹ ಹೌದು. ಈ ಧೂಳಿನಿಂ ಜನರ ಬದುಕು ಅಸ್ಥಿರವಾಗಿದೆ. ಆದರೆ, ಧೂಳನ್ನು ನಿಯಂತ್ರಿಸುವಲ್ಲಿ ಸ್ಥಳೀಯ ಆಡಳಿತ ವಿಫಲವಾಗಿದೆ ಎಂದು...
ಪುರಸಭೆ ಸದಸ್ಯರು ಮತ್ತು ಅವರ ಬೆಂಬಲಿಗರು ಕೋಲು, ದೊಣ್ಣೆಗಳಿಂದ ಹೊಡೆದಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ನಡೆದಿದೆ.
ಕಳೆದ ಕೆಲವು ದಿನಗಳ ಹಿಂದೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು. ಆ ವೈಷಮ್ಯ ಮುಂದುವರೆದಿತ್ತು....