ಮೈಸೂರು | ವಿಭಿನ್ನ ಸಾಹಿತ್ಯಕ್ಕೆ ಓದುಗರ ಪಡೆ ಇದ್ದೇ ಇರುತ್ತದೆ : ಸುತ್ತೂರು ಶ್ರೀ

ಮೈಸೂರು ಕಲ್ಚರಲ್ ಅಸೋಸಿಯೇಷನ್, ವಿಸ್ಮಯ ಪ್ರಕಾಶನ ಹಾಗೂ ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಸಹಯೋಗದಲ್ಲಿ ಮೈಸೂರಿನ ಸಂಗೀತ ವಿವಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪತ್ರಕರ್ತ, ಸಾಹಿತಿ...

ವಿಜಯಪುರ | ಸ್ತ್ರೀವಾದವನ್ನು ಪ್ರತಿಯೊಬ್ಬರೂ ಸರಿಯಾಗಿ ಅರ್ಥ ಮಾಡಿಕೊಳ್ಳುವುದು ಅಗತ್ಯ: ಪ್ರೊ. ಶುಭಾ ಮರೆವಂತೆ

"ಸ್ತ್ರೀವಾದವನ್ನು ಪ್ರತಿಯೊಬ್ಬರೂ ಸರಿಯಾಗಿ ಅರ್ಥಮಾಡಿಕೊಳ್ಳುವುದು ಈಗಿನ ಕಾಲದಲ್ಲಿ ಅಗತ್ಯವಾಗಿದೆ" ಎಂದು ಕುವೆಂಪು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ವಿಭಾಗದ ಪ್ರಾಧ್ಯಾಪಕಿ ಪ್ರೊ. ಶುಭಾ ಮರವಂತೆ ಹೇಳಿದರು. ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ...

ಬೆಂಗಳೂರು | ಪುಸ್ತಕ ಹಿಡಿದು ಓದುವ ಅನುಭವ ಗೂಗಲ್‌ನಿಂದ ದೊರೆಯದು: ಗಿರೀಶ್‌ ಕಾಸರವಳ್ಳಿ

ಗೂಗಲ್‌ನಲ್ಲಿ ಎಲ್ಲದರ ಬಗ್ಗೆಯೂ ಮಾಹಿತಿ ಸಿಗಬಹುದು.. ಆದರೆ ಕೈಯಲ್ಲಿ ಪುಸ್ತಕ ಹಿಡಿದು ಓದುವುದರಲ್ಲಿ ಸಿಗುವ ಪರಿಪೂರ್ಣ ಅನುಭವ, ಮಾಹಿತಿ, ಜ್ಞಾನವನ್ನು ಗೂಗಲ್‌ನಿಂದ ನೀಡಲು ಸಾಧ್ಯವಿಲ್ಲ ಎಂದು ಖ್ಯಾತ ನಿರ್ದೇಶಕ ಗಿರೀಶ್‌ ಕಾಸರವಳ್ಳಿ ಹೇಳಿದರು. ವೀರಲೋಕ...

ಹಾವೇರಿ | ಕರಿಯಪ್ಪ ಹಾಗೂ ವೀರಮ್ಮ ಅವರ ಹೋರಾಟದ ಚರಿತ್ರೆ ಎಲ್ಲರೂ ಅರಿಯಬೇಕು: ಡಾ. ಎಫ್.ಟಿ ಹಳ್ಳಿಕೇರಿ

"ದೇಶದ ಸ್ವಾತಂತ್ರ್ಯಕ್ಕಾಗಿ ವಿರೋಚಿತವಾಗಿ ಹೋರಾಡಿದವರಲ್ಲಿ ಕರಿಯಪ್ಪ ಯರೇಶೀಮಿ ಹಾಗೂ ವೀರಮ್ಮ ಯರೇಶೀಮಿ ಅತ್ಯಂತ ಪ್ರಮುಖರು. ಅವರ ಹೋರಾಟದ ಚರಿತ್ರೆ ಎಲ್ಲರೂ ಅರಿಯಬೇಕು" ಎಂದು ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಡೀನ್ ಡಾ. ಎಫ್.ಟಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪುಸ್ತಕ ಬಿಡುಗಡೆ ಕಾರ್ಯಕ್ರಮ