ಕೊಡಗು | ಆದಿವಾಸಿಗಳ ಕುರಿತು ವರದಿಗೆ ಬಂದ ಪತ್ರಕರ್ತನನ್ನು ವಶಕ್ಕೆ ಪಡೆದ ಪೊಲೀಸರು

ಕೊಡಗಿನಲ್ಲಿ ಆದಿವಾಸಿಗಳ ಕುರಿತು ವರದಿ ಮಾಡಲು ಬಂದಿದ್ದ ಕೇರಳ ಮೂಲದ ಪತ್ರಕರ್ತನನ್ನು ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ಒಳಪಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಯಾವುದೇ ಕಾನೂನು ಪ್ರಕ್ರಿಯೆ ಪಾಲಿಸದೆ...

ಹುಬ್ಬಳ್ಳಿ | ಪೊಲೀಸರ ಹೆಸರು ಬರೆದಿಟ್ಟು ಬೈಕ್ ಕಳ್ಳತನ ಆರೋಪಿ ಆತ್ಮಹತ್ಯೆ

ಬೈಕ್‌ ಕಳ್ಳತನ ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿಯೊಬ್ಬರು ಕಳೆದ ತಿಂಗಳು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ, ಅವರು ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿದ್ದ ಡೆತ್‌ನೋಟ್ ಪತ್ತೆಯಾಗಿದ್ದು, ತಮ್ಮ ಸಾವಿಗೆ ಹುಬ್ಬಳ್ಳಿ ಉಪನಗರ ಠಾಣೆಯ ಪೊಲೀಸರೇ ಕಾರಣವೆಂದು ಬರೆದಿಟ್ಟಿರುವುದು...

ಪೊಲೀಸರ ಮೇಲೆ ಜನಸಮೂಹದಿಂದ ದಾಳಿ; ಹಲವು ಪೊಲೀಸ್‌ ಠಾಣೆಗಳಿಗೆ ಹಾನಿ

ಪೊಲೀಸ್‌ ಠಾಣೆಯಲ್ಲಿ ಯುವಕನೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕ್ರೋಶಗೊಂಡ ಜನಸಮೂಹವು ಪೊಲೀಸರ ಮೇಲೆ ದಾಳಿ ನಡೆಸಿರುವ ಘಟನೆ ಛತ್ತೀಸ್‌ಗಢದ ಬಲರಾಮ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಇತ್ತೀಚಿನ ತಿಂಗಳುಗಳಲ್ಲಿ ಛತ್ತೀಸ್‌ಗಢದಲ್ಲಿ ಪೊಲೀಸರ ಮೇಲೆ ಜನರು...

ಸರ್ಕಾರಿ ಅಧಿಕಾರಿ ಸೋಗಿನಲ್ಲಿ ಮದುವೆ ನೆಪದಲ್ಲಿ 50 ಮಹಿಳೆಯರಿಗೆ ವಂಚನೆ; ಆರೋಪಿ ಬಂಧನ

ಸರ್ಕಾರಿ ಅಧಿಕಾರಿಯಂತೆ ನಟಿಸಿ, ಮದುವೆಯ ನೆಪದಲ್ಲಿ 50ಕ್ಕೂ ಹೆಚ್ಚು ಮಹಿಳೆಯರಿಗೆ ವಂಚಿಸಿದ್ದ ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆತ ಸಂತ್ರಸ್ತ ಮಹಿಳೆಯರಿಂದ ಹಣ, ಒಡವೆಗಳನ್ನು ದೋಚಿದ್ದಾನೆಂದು ವರದಿಯಾಗಿದೆ. ಆರೋಪಿಯನ್ನು ಮುಕೀಮ್ ಅಯೂಬ್ ಖಾನ್ ಎಂದು...

ದಲಿತ ಬಾಲಕನಿಗೆ ಪೊಲೀಸರಿಂದಲೇ ಚಿತ್ರಹಿಂಸೆ; ಬಾಲಕ ಸಾವು

ಉತ್ತರ ಪ್ರದೇಶದಲ್ಲಿ ಪೊಲೀಸರಿಂದ ಚಿತ್ರಹಿಂಸೆಗೊಳಗಾಗಿದ್ದ ದಲಿತ ಬಾಲಕ ಸಾವನ್ನಪ್ಪಿದ್ದಾನೆ. ತಮ್ಮ ಮಗನ ಸಾವಿಗೆ ಕಾರಣರಾದ ಪೊಲೀಸರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಮೃತ ಬಾಲಕನ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪೊಲೀಸರು