‘ಘೀಬ್ಲಿ ಟ್ರೆಂಡ್‌’ ಬಳಸುವ ಮುನ್ನ ಎಚ್ಚರ; ಪೊಲೀಸರು ಕೊಟ್ಟ ಸಂದೇಶವಿದು – ಓದಿ…

ಕಳೆದ ಒಂದು ವಾರದಲ್ಲಿ 'ಘೀಬ್ಲಿ ಟ್ರೆಂಡ್‌'ನ ಆ್ಯನಿಮೇಟೆಡ್ ಚಿತ್ರಗಳು ಸಾಮಾಜಿಕ ಜಾಲತಾಣಗಳನ್ನು ತುಂಬಿಕೊಂಡಿವೆ. ನೆಟ್ಟಿಗರು ತಮ್ಮ ಚಿತ್ರಗಳನ್ನು 'ಘೀಬ್ಲಿ ಟ್ರೆಂಡ್‌'ನ ಆ್ಯನಿಮೇಟೆಡ್ ಚಿತ್ರವಾಗಿ ಮಾರ್ಪಡಿಸಿಕೊಂಡು, ತಮ್ಮ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಈಗ 'ಘೀಬ್ಲಿ ಟ್ರೆಂಡ್‌'ನ...

ಪತಿಯನ್ನು ಕೊಂದು ಡ್ರಮ್‌ನಲ್ಲಿಟ್ಟಿದ್ದ ಪ್ರಕರಣ; ಪೊಲೀಸರು ಬಿಚ್ಚಿಟ್ಟ ಮಾಹಿತಿಗಳಿವು

ಮಾಜಿ ಮರ್ಚೆಂಟ್ ನೇವಿ ಅಧಿಕಾರಿಯನ್ನು ಅವರ ಪತ್ನಿ ಮತ್ತು ಆಕೆಯ ಪ್ರೇಮಿ ಕೊಲೆ ಮಾಡಿ, ಡ್ರಮ್‌ನಲ್ಲಿಟ್ಟಿದ್ದ ಪ್ರಕರಣ ಉತ್ತರ ಪ್ರದೇಶದ ಮೀರತ್‌ನಲ್ಲಿ ಬೆಳಕಿಗೆ ಬಂದಿದೆ. ಪ್ರಕರಣದ ತನಿಖೆ ನಡೆಸಿರುವ ಪೊಲೀಸರು ಹಲವಾರು ಮಾಹಿತಿಗಳನ್ನು...

ಚಿಕ್ಕಮಗಳೂರು l ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಿದ ಪೊಲೀಸರು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹರಿಹರಪುರದ ತುಂಗಾ ನದಿಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದ್ದ, ಅಕ್ರಮ ಮರಳು ದಂಧೆಗೆ ಪೊಲೀಸರು ಮಂಗಳವಾರ ಟ್ರಂಚ್ ನಿರ್ಮಾಣ ಮಾಡುವ ಮೂಲಕ ಕಡಿವಾಣ ಹಾಕಿದ್ದಾರೆ. ತುಂಗಾ ನದಿಯಿಂದ ರಾತ್ರಿ ಸಮಯದಲ್ಲಿ ಲಾರಿ,...

ಮಧ್ಯಪ್ರದೇಶ | ನಕ್ಸಲನೆಂದು ಆದಿವಾಸಿ ಯುವಕನನ್ನು ಕೊಂದ ಪೊಲೀಸರು

ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸಿರುವ ನಕ್ಸಲ್ ನಿಗ್ರಹ ಪಡೆಯ ಪೊಲೀಸರು ನಕ್ಸಲೀಯನೆಂದು ಭಾವಿಸಿ ಅಮಾಯಕ ಆದಿವಾಸಿ ಯುವಕನನ್ನು ಕೊಂದಿದ್ದಾರೆ. ಕಾರ್ಯಾಚರಣೆಯಲ್ಲಿ ಹತ್ಯೆಯಾಗಿರುವ ವ್ಯಕ್ತಿ ಮಾಮೋವಾದಿ ಹೋರಾಟಗಾರನಲ್ಲ, ಆತ ಆದಿವಾಸಿ ಯುವಕ ಎಂದು ಅಧಿಕಾರಿಗಳು...

ಚಿತ್ರದುರ್ಗ | ಸರ್ಕಾರದ ವಿರುದ್ಧ ಅಣಕು ಶವಯಾತ್ರೆ. ಒಳಮೀಸಲಾತಿ ಹೋರಾಟಗಾರರು, ಪೋಲೀಸರ ಮಧ್ಯೆ ವಾಗ್ವಾದ.

ಸರ್ಕಾರದ ವಿರುದ್ಧ ಅರೆಬೆತ್ತಲೆ, ಅಣಕು ಶವಯಾತ್ರೆ ಮೂಲಕ ಪ್ರತಿಭಟನೆ ನಡೆಸಲು ಮುಂದಾದ ಕ್ರಾಂತಿಕಾರಿ ಪಾದಯಾತ್ರೆ ಒಳಮೀಸಲಾತಿ ಹೋರಾಟಗಾರರಿಗೆ ತಡೆಯೊಡ್ಡುವ ವೇಳೆ ಹೋರಾಟಗಾರರು ಪೋಲೀಸರ ಮಧ್ಯೆ ವಾಗ್ವಾದ ನಡೆದ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪೊಲೀಸರು