ರಾಜ್ಯದ ವಿವಿಧೆಡೆ ‘ ಬಾಂಬ್ ಇಡಲಾಗಿದೆ ’ ಎಂದು ಸರ್ಕಾರಿ ಕಚೇರಿಗಳಿಗೆ ಬಂದ ‘ಇ–ಮೇಲ್’ ಸಂದೇಶ ಆತಂಕಕ್ಕೆ ಎಡೆ ಮಾಡಿತು.ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ, ಮೈಸೂರಿನ ಪೊಲೀಸ್ ಆಯುಕ್ತರ ಕಚೇರಿ,ರಾಯಚೂರು ಜಿಲ್ಲಾಧಿಕಾರಿ ಕಚೇರಿಗಳಿಗೆ ಬೆದರಿಕೆಯ...
ಕೊಡಗು ಜಿಲ್ಲೆ, ಮಡಿಕೇರಿ ಗ್ರಾಮಾಂತರ ತಾಲ್ಲೂಕಿನ ಚೆಟ್ಟಳ್ಳಿ ಕಾಫಿ ತೋಟವೊಂದರಲ್ಲಿ ಮರ ಕಪಾತು ಮಾಡುತ್ತಿದ್ದ ವೇಳೆ ಕಾರ್ಮಿಕನ ಮೇಲೆ ಮರ ಬಿದ್ದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.
ಚೆಟ್ಟಳ್ಳಿಯ ಕಾಫಿ ಬೋರ್ಡ್ ಸಮೀಪದಲ್ಲಿರುವ...
ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲ್ಲೂಕು, ಬೈಲುಕುಪ್ಪೆ ಠಾಣಾ ವ್ಯಾಪ್ತಿಯ ನವಿಲೂರು ಗ್ರಾಮದಲ್ಲಿ ಕುಡಿತಕ್ಕೆ ಹಣ ನೀಡಲಿಲ್ಲವೆಂದು ಹೆತ್ತ ತಾಯಿಯನ್ನೇ ಮಗ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಗೌರಮ್ಮ (60) ಮೃತಪಟ್ಟ ದುರ್ದೈವಿಯಾಗಿದ್ದು. ಸ್ವಾಮಿ (40)...
ಮೈಸೂರು ತಾಲ್ಲೂಕು ವಾಜಮಂಗಲದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಶುಭಾಶಯ ಕೋರಿ ಅಳವಡಿಸಿದ್ದ ಬ್ಯಾನರ್ ಹಾಗೂ ನಾಮಫಲಕವನ್ನು ಕಿಡಿಗೇಡಿಗಳು ವಿರೂಪಗೊಳಿಸಿ ವಿಕೃತಿ ಮೆರೆದಿದ್ದಾರೆ.
ದಿನಾಂಕ -18/04/2024 ರ ಶುಕ್ರವಾರ ಬ್ಯಾನರ್ ಹರಿದು,ಸಿದ್ದಾರ್ಥ ಯುವಕ ಮಂಡಲದ ನಾಮಫಲಕ...
ಸಮಾಜದ ರಕ್ಷಣೆ, ನೈಸರ್ಗಿಕ, ಆಕಸ್ಮಿಕ ವಿಪತ್ತುಗಳು ಎದುರಾದಾಗ ನಿರ್ವಹಣೆಯ ಸಂದರ್ಭದಲ್ಲಿ ಸಮಾಜದ ಎಲ್ಲ ವರ್ಗದ ಜನರ ಪ್ರಾಣಹಾನಿ, ನಷ್ಟ ತಪ್ಪಿಸಲು, ರಕ್ಷಿಸುವ ಕಾರ್ಯಾಚರಣೆ ನಿರ್ವಹಿಸುವವರೇ ಗೃಹರಕ್ಷಕರು. ಅಲ್ಲದೆ ಸಾಮಾನ್ಯ ಆಡಳಿತ ಸೇರಿ, ಸಂಚಾರ,...