ಸರ್ಕಾರಿ ಹುದ್ದೆಗಾಗಿ ನಿರಂತರ ಅಭ್ಯಾಸ ಮಾಡುತ್ತಿದ್ದ ಅಭ್ಯರ್ಥಿಗಳಿಗೆ ಆರ್ಥಿಕ ಇಲಾಖೆ ಗುಡ್ನ್ಯೂಸ್ ನೀಡಿದೆ. ಪೊಲೀಸ್ ಇಲಾಖೆಯ 4,115 ಪೊಲೀಸ್ ಹುದ್ದೆಗಳಿಗೆ ನೇಮಕಾತಿ ನಡೆಸಲು ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ. ಶೀಘ್ರದಲ್ಲೇ, ಅಧಿಸೂಚನೆ ಹೊರಡಿಸುವ...
ಸತತವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮನೆಯ ಮೇಲೆ ಗುಡ್ಡ ಕುಸಿದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿ ನಡೆದಿದ್ದು, ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಅಲ್ಲೂರು ಬಿ...
ಐದು ವರ್ಷಗಳ ಸೇವೆಯನ್ನು ಒಂದೇ ಸ್ಥಳದಲ್ಲಿ ಪೂರೈಸಿರುವ ಪಿ.ಸಿ. ಹೆಚ್.ಸಿ ಹಾಗೂ ಎ.ಎಸ್.ಐ ಅವರನ್ನು ಕೂಡಲೇ ವರ್ಗಾವಣೆ ಮಾಡಲು ಪೊಲೀಸ್ ಇಲಾಖೆ ಸೂಚಿಸಿದೆ.
ಎಲ್ಲ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪಿ.ಸಿ, ಹೆಚ್.ಸಿ. ಎಎಸ್ಐ ರವರ...
ಬಿಹಾರದ ಪೊಲೀಸ್ ಇಲಾಖೆಗೆ ಸೇರ್ಪಡೆಯಾದ ಮೊದಲ ಲಿಂಗತ್ವ ಅಲ್ಪಸಂಖ್ಯಾತೆ ಎಂಬ ಹೆಗ್ಗಳಿಕೆಗೆ ಅಲ್ಲಿನ ಮಾನ್ವಿ ಮಧು ಕಶ್ಯಪ್ ಭಾಜನರಾಗಿದ್ದಾರೆ. ಅವರು ಬಿಹಾರ ಪೊಲೀಸ್ ಪಡೆಗೆ ಸಬ್ ಇನ್ಸ್ಪೆಕ್ಟರ್ ಆಗಿ ನೇಮಕವಾಗಿದ್ದಾರೆ.
ಪೊಲೀಸ್ ಇಲಾಖೆಗೆ ಸೇರಿದ...
ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತವು ರಾಜ್ಯದ 81 ಸ್ಥಳಗಳಲ್ಲಿ ಕಾಮಗಾರಿ ನಡೆಸಲು ಮುಂದಾಗಿದೆ. ನಿಗಮವು 2024ರ ಜನವರಿ 12ರಂದು ಹೊರಡಿಸಿರುವ ಟೆಂಡರ್ ಪ್ರಕಟಣೆಯಲ್ಲಿ ಈ ಕಾಮಗಾರಿಗಳನ್ನು...