ಎರಡು ತಿಂಗಳ ಹಿಂದೆ ಮದುವೆಯಾದ ನವದಂಪತಿ ಹನಿಮೂನ್ಗೆ ಬಂದು ಉಜಿರೆಯ ಹೊಟೇಲ್ನಲ್ಲಿ ತಂಗಿದ್ದರು. ರಾತ್ರಿ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೆ ಪ್ರಯತ್ನಿಸಿದ ಹಿನ್ನೆಲೆ ಪತಿಯನ್ನು ಬೆಳ್ತಂಗಡಿಯಲ್ಲಿ ಬಂಧಿಸಿಲಾಗಿದೆ.
ರಾಮನಗರ ಜಿಲ್ಲೆಯ ಬಿಡದಿ ತಾಲ್ಲೂಕಿನ...
ಪೊಲೀಸ್ ಸಿಬ್ಬಂದಿಯಿಂದ ಅತ್ಯಾಚಾರ ಆರೋಪದ ಬಗ್ಗೆ ಮಹಿಳೆಯು ಮಂಗಳೂರು ಪೊಲೀಸ್ ಕಮಿಷನರ್ಗೆ ದೂರು ನೀಡಿದ ಹಿನ್ನೆಲೆ ಆರೋಪಿಯನ್ನು ಬುಧವಾರ ಬಂಧಿಸಲಾಗಿದೆ.
ಕಾವೂರು ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಚಂದ್ರ ನಾಯಕ್ ಎಂಬವರನ್ನು ಕಂಕನಾಡಿ...
ಮೂಡುಬಿದಿರೆ ತಾಲೂಕಿನ ಇರುವೈಲು ಗ್ರಾಮದ ಕೋರಿಬೆಟ್ಟುವಿನಲ್ಲಿ ಇಸ್ಪೀಟ್ ಅಡ್ಡೆಯ ಮೇಲೆ ಮೂಡುಬಿದಿರೆ ಇನ್ಸೆಕ್ಟರ್ ಸಂದೇಶ್ ಪಿ.ಜಿ. ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಇಸ್ಪೀಟ್ ಆಡುತ್ತಿದ್ದ 8 ಜನರನ್ನು ಬಂಧಿಸಿದೆ.
ಬಂಧಿತರನ್ನು ಅಕ್ತರ್, ಸಂತೋಷ್,...
ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮಂಗಳೂರು ನಗರದ ಬಿಜೈನಲ್ಲಿರುವ ಬ್ಯೂಟಿ ಸಲೂನ್ ಮೇಲೆ ಮಂಗಳವಾರ ದಾಳಿ ನಡೆಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬ್ಯೂಟಿ ಸಲೂನ್ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂಬ ಖಚಿತ...
ಹಿಟ್ & ರನ್ ಮಾಡಿದ ಪರಿಣಾಮ ಡಿಆರ್ ಎಎಸ್ಐ ಅಧಿಕಾರಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ಇಟಿಗಟ್ಟಿ ಹೆದ್ದಾರಿಯಲ್ಲಿ ನಡೆದಿದೆ.
ಡಿಆರ್ ಎಎಸ್ಐ ಯಲ್ಲಪ್ಪ ಕುಂಬಾರ ಮೃತ ಪೊಲೀಸ್ ಅಧಿಕಾರಿ ಎಂದು ಗುರುತಿಸಲಾಗಿದೆ....