ಮೈಸೂರಿನ ಹಿರಿಯ ಪತ್ರಕರ್ತ, ಪ್ರಗತಿಪರ ಚಿಂತಕ ಕೆ ದೀಪಕ್ ಅವರಿಗೆ ಮೈಸೂರು ಪೊಲೀಸರು ಸಮನ್ಸ್ ನೀಡಿದ್ದಾರೆ. ಮುಚ್ಚಳಿಕೆ ಪತ್ರ ಬರೆದುಕೊಡುವಂತೆ ತಾಕೀತು ಮಾಡಿದ್ದಾರೆ. ಪೊಲೀಸರ ನಡೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
2019ರ ಪ್ರಕರಣದಲ್ಲಿ ದೀಪಕ್...
ಆಸ್ತಿಯಲ್ಲಿ ಪಾಲು ನೀಡುವಂತೆ ಕೇಳಿದ ಮಗನ ಮೇಲೆ ತಂದೆಯೊಬ್ಬ (ನಿವೃತ್ತ ಪೊಲೀಸ್ ಅಧಿಕಾರಿ) ಆ್ಯಸಿಡ್ ಎರಚಿದ ಘಟನೆ ಬೆಂಗಳೂರಿನ ಬಾಗಲಗುಂಟೆ ಬಳಿಯ ಮಲ್ಲಸಂದ್ರದಲ್ಲಿ ನಡೆದಿದೆ.
ಆರೋಪಿ ತಂದೆ ನಿವೃತ್ತ ಪಿಎಸ್ಐ ರಾಮಕೃಷ್ಣಯ್ಯ, ಅವರ ಹಿರಿಯ...
ವಂಚನೆ ಪ್ರಕರಣದಲ್ಲಿ 'ಸರ್ಚ್ ವಾರೆಂಟ್' ಇಲ್ಲದೇ ಶೋಧ ನಡೆಸಿದ್ದ ನಾಲ್ಕು ಪೇದೆಗಳನ್ನು ಅಮಾನತು ಮಾಡಿ ದಾವಣಗೆರೆ ಜಿಲ್ಲಾ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಆದೇಶಿಸಿದ್ದಾರೆ. ಲಂಚ ಅಥವಾ ಹಣಕ್ಕೆ ಬೇಡಿಕೆ ಇಟ್ಟವರ ವಿರುದ್ಧ ಕಾನೂನು...
ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಲ್ಲಿ ಬೆಂಗಳೂರು ದಕ್ಷಿಣ ವಿಭಾಗದ ಮೂರು ಉಪವಿಭಾಗಗಳ ವ್ಯಾಪ್ತಿಯ ಪೊಲೀಸರು 234 ರೌಡಿಶೀಟರ್ ಮನೆಗಳ ಮೇಲೆ ದಾಳಿ ನಡೆಸಿ, ತಪಾಸಣೆ ಮಾಡಿದ್ದಾರೆ.
ಜಯನಗರ, ಬನಶಂಕರಿ,...
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರುಪುರ ಗ್ರಾಮದ ಶ್ರೀಕಲ್ಲೇಶ್ವರಸ್ವಾಮಿ ದೇವಾಲಯದ ರಥಕ್ಕೆ ಯಾರೋ ಅಪರಿಚಿತ ವ್ಯಕ್ತಿ ಬೆಂಕಿ ಹಚ್ಚಿದ್ದು ರಥ ಸಂಪೂರ್ಣವಾಗಿ ಸುಟ್ಟುಹೋಗಿದೆ.
ಮರದ ರಥಕ್ಕೆ ಬೆಂಕಿಹಚ್ಚಿ ಸಂಪೂರ್ಣ ಸುಟ್ಟುಹಾಕಿದ ಎನ್ನಲಾದ ಓರ್ವ ಅನುಮಾನಾಸ್ಪದ...