"ರಾಜ್ಯಾದ್ಯಂತ ಸಫಾಯಿ ಪೌರ ಕಾರ್ಮಿಕರು ಶ್ರದ್ಧೆಯಿಂದ ದುಡಿದರೂ ಮೂಲಭೂತ ಸೌಲಭ್ಯಗಳು ಲಭ್ಯವಿಲ್ಲ. ಬಹುಪಾಲು ಪೌರ ಕಾರ್ಮಿಕರು ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ಕೆಲಸವನ್ನು ಮಾಡುತ್ತಿದ್ದು, ಕಾಯಂ ಉದ್ಯೋಗ ಸಮರ್ಪಕ ವೇತನ, ಆರೋಗ್ಯ ವಿಮೆ...
ಪೌರನೌಕರರ ವಿವಿಧ ಬೇಡಿಕೆಗಳನ್ನುಈಡೇರಿಸುವಂತೆ ರಾಜ್ಯಾದ್ಯಂತ ನಡೆಯುತ್ತಿರುವ ಮುಷ್ಕರಕ್ಕೆ ಸ್ಥಳೀಯ ಪಟ್ಟಣ ಪಂಚಾಯಿತಿ ಅಧ್ಯಕ್ಷರು,ಉಪಾಧ್ಯಕ್ಷರು, ಸದಸ್ಯರು ಸೇರಿದಂತೆ ಅಧಿಕಾರಿಗಳ ವರ್ಗ ಬೆಂಬಲಿಸಿದ್ದಾರೆ.
ಪೌರನೌಕರರ ರಾಜ್ಯಾಧ್ಯಕ್ಷ ಕೆ.ಪ್ರಭಾಕರ್ ಕರೆಗೆ ಮಂಗಳವಾರದಿಂದ ಪಟ್ಟಣದ ಬಸ್ಸ್ಟಾಂಡ್ ಸರ್ಕಲ್ ಹತ್ತಿರವಿರುವ ಪಟ್ಟಣಪಂಚಾಯಿತಿ...