ಬೆಂಗಳೂರು | ಒಂಟಿ ಮಹಿಳೆಯ ಕೊಲೆಗೈದು ಚಿನ್ನದ ಸರ ಕಳವು: ದೂರು ದಾಖಲು

ಒಂಟಿ ಮಹಿಳೆಯ ಕುತ್ತಿಗೆ ಹಿಸುಕಿ ಕೊಲೆಗೈದು ಚಿನ್ನದ ಸರ ಕಳವು ಮಾಡಿರುವ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋನಸಂದ್ರದಲ್ಲಿ ನಡೆದಿದೆ. ದಿವ್ಯಾ (36) ಮೃತ ಮಹಿಳೆ. ಗಂಡ ಗುರುಮೂರ್ತಿ ಸಲೂನ್​ ಕೆಲಸಕ್ಕೆ ಹೋಗಿದ್ದಾರೆ....

ಬೆಂಗಳೂರು | ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ವಿಜಯೇಂದ್ರ, ಮಾಳವಿಯಾಗೆ ನೋಟಿಸ್‌

ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿ ಇರುವ ಸಮಯದಲ್ಲಿಯೇ ಸಾಮಾಜಿಕ ಜಾಲತಾಣದಲ್ಲಿ ವರ್ಗಗಳ ನಡುವೆ ದ್ವೇಷ ಮತ್ತು ವೈಮನಸ್ಸು ಉಂಟುಮಾಡುವ ರೀತಿಯಲ್ಲಿ ಪೋಸ್ಟ್‌ ಮಾಡಿದ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಲು ಬಿಜೆಪಿ ರಾಷ್ಟ್ರೀಯ...

ಲೋಕಸಭಾ ಚುನಾವಣೆ | ಮೊದಲ ಹಂತದ ಮತದಾನ ದಿನ 2,172 ಪ್ರಕರಣ ದಾಖಲು

ಲೋಕಸಭಾ ಚುನಾವಣೆ ಹಿನ್ನೆಲೆ, ಏ.26 ರಂದು ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆದಿದೆ. ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ಮೊದಲ ಹಂತದ ಮತದಾನದ ಸಂದರ್ಭದಲ್ಲಿ ಎಸ್​ಎಸ್​ಟಿ ಮತ್ತು...

ಯಡಿಯೂರಪ್ಪ ಪೋಕ್ಸೋ ಕೇಸ್‌: ಘಟನೆ ಬಗ್ಗೆ ಸಾಕ್ಷಿ ನುಡಿಯುತ್ತಿರುವ ವಿಡಿಯೊ ವೈರಲ್

ಮಾಜಿ ಮುಖ್ಯಮಂತ್ರಿ, ಬಿಜೆಪಿ ಸಂಸದೀಯ ಮಂಡಲಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ’ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ (ಪೋಕ್ಸೋ) ಪ್ರಕರಣ ದಾಖಲಾದ ಬೆನ್ನಲ್ಲೇ ಇದಕ್ಕೆ ಸಂಬಂಧಿಸಿದಂತೆ ವಿಡಿಯೊ ತುಣುಕ್ಕೊಂದು ಸಾಮಾಜಿಕ ಮಾಧ್ಯಮಗಳಲ್ಲಿ...

ಬೆಂಗಳೂರು ಪೂರ್ವ | ಆರು ತಿಂಗಳಲ್ಲಿ 46 ‘ವ್ಹೀಲಿಂಗ್ ಮಾಡಿದ’ ಪ್ರಕರಣ ದಾಖಲು

ಬೆಂಗಳೂರಿನ ಸಂಚಾರ ಪೂರ್ವ ವಿಭಾಗದ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 2023 ರಿಂದ 2024ರ ಫೆ.27 ರವರೆಗೆ (ಆರು ತಿಂಗಳು) ವ್ಹೀಲಿಂಗ್ ಮಾಡಿದ 46 ಪ್ರಕರಣಗಳು ದಾಖಲಾಗಿವೆ. ಈ ಪೈಕಿ 34 ಮಂದಿ ವಯಸ್ಕರಾಗಿದ್ದು, 12...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪ್ರಕರಣ ದಾಖಲು