ಕೋಲಾರ | ಹಾಸ್ಟೆಲ್‌ ವಾರ್ಡನ್‌ಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ತರಾಟೆ

ವಸತಿ ನಿಲಯಗಳಲ್ಲಿ ಓದುವ ಮಕ್ಕಳು ಆರ್ಥಿಕವಾಗಿ ಹಿಂದುಳಿದವರು. ಸರಕಾರ ಹಾಸ್ಟೆಲ್‌ ವಿದ್ಯಾರ್ಥಿಗಳಿಗಾಗಿ ಕೋಟ್ಯಾಂತರ ರೂ. ಖರ್ಚು ಮಾಡುತ್ತಿದೆ. ನಿಲಯದ ವಿದ್ಯಾರ್ಥಿಗಳಿಗೆ ಸೂಕ್ತ ಸೌಲಭ್ಯ ಒದಗಿಸಲು ಸಾಧ್ಯವಾಗದ ಸಿಬ್ಬಂದಿಗಳನ್ನು ಬೇರೆಡೆ ವರ್ಗಾವಣೆ ಮಾಡಿ ಎಂದು...

ತುಮಕೂರು | ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಿ: ಪಿಡಿಒಗಳಿಗೆ ಜಿಪಂ ಸಿಇಒ ಜಿ.ಪ್ರಭು ಎಚ್ಚರಿಕೆ

ಬೇಸಿಗೆಯಲ್ಲಿ ಕುಡಿಯುವ ನೀರು ಸಮಸ್ಯೆ ಕಂಡು ಬಂದ ಗ್ರಾಮಗಳಿಗೆ 24 ಗಂಟೆಯೊಳಗೆ ಟ್ಯಾಂಕರ್ ಮೂಲಕ ನೀರು ವ್ಯವಸ್ಥೆ ಮಾಡಬೇಕು. ಕೊಳವೆಬಾವಿ ಬತ್ತಿದರೆ ಕೂಡಲೇ ಮತ್ತೊಂದು ಬೋರ್ ವ್ಯವಸ್ಥೆ ಅಥವಾ ಖಾಸಗಿ ಬೋರ್ ವ್ಯವಸ್ಥೆ...

ಮೈಸೂರು | ಕುಡಿಯುವ ನೀರಿನ ಸಮಸ್ಯೆ; ʼಜಲಜೀವನ್ ಮಿಷನ್ʼ ಕಾಮಗಾರಿ ಪೂರ್ಣಕ್ಕೆ ಸಿಇಒ ಸೂಚನೆ

ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮೈಸೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ ಎಂ ಗಾಯತ್ರಿ ಅವರು ಪಂಚಾಯತ್ ಅಧಿಕಾರಿಗಳಿಗೆ ಸೂಚಿಸಿದರು. ತಿ ನರಸೀಪುರ ತಾಲೂಕಿನ ಸೋಮನಾಥಪುರ ಗ್ರಾಮ...

ಮೈಸೂರು | ಪ್ರಗತಿ ಪರಿಶೀಲನಾ ಸಭೆ; ಬುಡಕಟ್ಟು ಹಾಡಿಗಳಿಗೆ ಭೇಟಿ ನೀಡುವಂತೆ ಸಿಇಒ ಸೂಚನೆ

ಕುಡಿಯುವ ನೀರು ಪೂರೈಕೆ ಸೇರಿದಂತೆ ಬೇಸಿಗೆ ಸವಾಲುಗಳನ್ನು ಎದುರಿಸಲು ಸಜ್ಜಾಗುವಂತೆ ಮೈಸೂರು ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ ಗಾಯತ್ರಿ ಅಧಿಕಾರಿಗಳಿಗೆ ಸೂಚಿಸಿದರು. ಮೈಸೂರಿನಲ್ಲಿ ಶುಕ್ರವಾರ ನಡೆದ ಅಭಿವೃದ್ಧಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, "ಅಧಿಕಾರಿಗಳು ಸ್ಥಳಗಳಿಗೆ...

ರಾಯಚೂರು | ವಸತಿ ಯೋಜನೆಗಳ ಪ್ರಗತಿ ಕುಂಠಿತ; ಗಂಭೀರವಾಗಿ ಪರಿಗಣಿಸುವಂತೆ ಎಚ್ಚರಿಕೆ

ರಾಯಚೂರು ಜಿಲ್ಲೆಗೆ ನಗರ ಸ್ಥಳೀಯ ಸಂಸ್ಥೆಗಳಿಂದ ಅನುಷ್ಠಾನಗೊಳಿಸಲಾಗಿರುವ ವಸತಿ ಯೋಜನೆಗಳ ಪ್ರಗತಿ ನಿರೀಕ್ಷೆಗಿಂತ ಕುಂಠಿತವಾಗಿದ್ದು, ಗಂಭೀರವಾಗಿ ಪರಿಗಣಿಸಿ ಪ್ರಗತಿ ಮಾಡದಿದ್ದರೆ ಸಂಬಂಧಿಸಿದವರೇ ಹೊಣೆಯಾಗಬೇಕಾಗುತ್ತದೆ ಎಂದು ರಾಜೀವ ಗಾಂಧಿ ವಸತಿ ನಿಗಮದ ಪ್ರಧಾನ ವ್ಯವಸ್ಥಾಪಕ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪ್ರಗತಿ ಪರಿಶೀಲನಾ ಸಭೆ