ಸರ್ವರನ್ನೂ ಒಳಗೊಳ್ಳುವ ಮತ್ತು ಬಹುಮುಖೀ ದರ್ಶನವನ್ನು ನಮ್ಮ ಸಂವಿಧಾನ ಪ್ರತಿಪಾದಿಸುತ್ತದೆ. ಈ ಪರಮೋಚ್ಚ ಮೌಲ್ಯಗಳಿಗೂ ಆಪತ್ತು ಬಂದೊದಗಿದೆ. ಪ್ರಜೆಗಳು ಮತ್ತು ಪ್ರಭುತ್ವದ ನಡುವಣ ಸಮತೂಕ ತಪ್ಪಿದೆ. ಪ್ರಜೆಗಳ ಹಕ್ಕುಗಳನ್ನು ಕುಗ್ಗಿಸುವ ನಿರಂಕುಶ ಧೋರಣೆಗೆ...
75ನೇ ಗಣರಾಜ್ಯೋತ್ಸವದ ಅಂಗವಾಗಿ ಪ್ರಜಾಪ್ರಭುತ್ವದ ಉಳಿವಿಗಾಗಿ ಬೃಹತ್ ಬಹಿರಂಗ ಸಮಾವೇಶವನ್ನು ಜನವರಿ 26ರಂದು ಬೀದರ್ ನಗರದ ಡಾ.ಬಾಬಾ ಅಂಬೇಡ್ಕರ್ ವೃತ್ತದ ಎದುರುಗಡೆ ಆಯೋಜಿಸಲಾಗಿದ್ದು, ಕಾರ್ಯಕ್ರಮದ ಕರಪತ್ರವನ್ನು ನಗರದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದ ಎದುರುಗಡೆ...
ಕೋಟಿಗಾನಹಳ್ಳಿ ರಾಮಯ್ಯ ಕರ್ನಾಟಕದ ಬಹುಮುಖ್ಯ ಸಾಂಸ್ಕೃತಿಕ ವ್ಯಕ್ತಿ. ಅವರು ದಲಿತ ಚಳವಳಿಯ ಆತ್ಮಸಾಕ್ಷಿಯಂತಿದ್ದವರು. ಕೋಲಾರದ ಅಂತರಗಂಗೆ ಬೆಟ್ಟದಲ್ಲಿ ‘ಆದಿಮ’ವನ್ನು ಕಟ್ಟಿ ಬೆಳೆಸಿದವರು. ಅವರು ಹಲವು ವರ್ಷಗಳಿಂದ ‘ಆದಿಮ’ದಿಂದ ದೂರವಿದ್ದರು. ಕಾಂಗ್ರೆಸ್ ಶಾಸಕ ಕೊತ್ತೂರು...
"ನಮ್ಮ ದೇಶ ಹಿಂದೂ ರಾಷ್ಟ್ರವಾದರೆ ಪಾಕಿಸ್ತಾನ, ಅಫ್ಘಾನಿಸ್ತಾನ ಥರ ಆಗುತ್ತದೆ" ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ನಿನ್ನೆ ದಾವಣಗೆರೆಯಲ್ಲಿ ನೀಡಿದ್ದ ಹೇಳಿಕೆಯು ಈಗ ವಿವಾದದ ಸ್ವರೂಪ ಪಡೆದುಕೊಂಡಿದೆ. ಬಿಜೆಪಿ ಸೇರಿದಂತೆ ಸಂಘಪರಿವಾರದ...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವೆಲ್ಲರೂ ಸಂವಿಧಾನದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ಮನುಸ್ಮೃತಿ ವ್ಯವಸ್ಥೆಯ ವಿರುದ್ಧ ಹೋರಾಟ ಮಾಡಬೇಕು. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಶಿಕ್ಷಣ, ಅಧಿಕಾರ, ಆಸ್ತಿಯ ಹಕ್ಕನ್ನು ಸರ್ವ ಜಾತಿ ಜನಾಂಗಕ್ಕೆ ಕಲ್ಪಿಸಿ...